ಶಿವಮೊಗ್ಗ: ನ.6ರಂದು TET ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ
ಶಿವಮೊಗ್ಗ : ನಗರದ ಒಟ್ಟು 22 ಪರೀಕ್ಷಾ ಕೇಂದ್ರಗಳಲ್ಲಿ ನ.06 ರಂದು 2022 ರ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆಯು ( Karnataka Teacher Eligibility Test – KAR TET 2022 ) ನಡೆಯಲಿದ್ದು, ಯಾವುದೇ ಅವ್ಯವಹಾರಗಳಿಗೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದಂತೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಸಲುವಾಗಿ ಸಿಆರ್ಪಿಸಿ ಕಲಂ 144 ರನ್ವಯ ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀ.ಫಾಸಲೆವರೆಗೆ ಬೆಳಿಗ್ಗೆ 8 ರಿಂದ ಸಂಜೆ 6 ಗಂಟೆವರೆಗೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ನಿಷೇಧಾಜ್ಞೆ … Continue reading ಶಿವಮೊಗ್ಗ: ನ.6ರಂದು TET ಪರೀಕ್ಷೆ: ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed