ಶಿವಮೊಗ್ಗ : ಭಾರತ ಸರ್ಕಾರ, ಯುವ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ, ನೆಹರು ಯುವ ಕೇಂದ್ರ, ಶಿವಮೊಗ್ಗ ಇವರು ಸಂಯುಕ್ತಾಶ್ರಯದಲ್ಲಿ ದೀ; 28/10/2022 ರಂದು ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಜಿಲ್ಲಾ ಮಟ್ಟದ ಯುವ ಉತ್ಸವ-2022 ಕಾರ್ಯಕ್ರಮವನ್ನು ಕಾರಣಾಂತರದಿಂದ ಮುಂದೂಡಲಾಗಿದ್ದು ಕಾರ್ಯಕ್ರಮದ ಮುಂದಿನ ದಿನಾಂಕವನ್ನು ಸಧ್ಯದಲ್ಲೇ ತಿಳಿಸಲಾಗುವುದು ಎಂದು ಡಿಸ್ಟ್ರೀಕ್ಟ್ ಯುತ್ ಆಫೀಸರ್ ಉಲ್ಲಾಸ್ ಕೆ.ಟಿ.ಕೆ ತಿಳಿಸಿದ್ದಾರೆ.
‘ರಾಷ್ಟ್ರೀಯ ಕಾರ್ಟಿಂಗ್ ಚಾಂಪಿಯನ್ಶಿಪ್’ ಗೆದ್ದ ‘ಬೆಂಗಳೂರು ಬಾಯ್ಸ್’: ‘ರೋಹನ್, ಅಭಯ್, ನಿಖಿಲೇಶ್’ಗೆ ಪ್ರಶಸ್ತಿ
ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಯುವ ಉತ್ಸವ ಕಾರ್ಯಕ್ರಮದ ಪರಿಕಲ್ಪನೆಯನ್ನು ಮತ್ತು ಕಾರ್ಯಕ್ರಮದ ಸ್ವರೂಪವನ್ನು ಇನ್ನಷ್ಟು ಅಭಿವೃದ್ಧಿ ಪಡಿಸಿ ಹೊಸ ಪರಿಕಲ್ಪನೆಯ ಜೊತೆಗೆ ಕಾರ್ಯಕ್ರಮವನ್ನು ಆಯೋಜಿಸಲಾಗುವುದು. ಈಗಾಗಲೇ ನೋಂದಾವಣೆ ಮಾಡಿಕೊಂಡಿರುವವರು ಕಾರ್ಯಕ್ರಮದಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ ಎಂದು ಹೇಳಿದ್ದಾರೆ.
‘ಶಿವಮೊಗ್ಗ ಸ್ಮಾರ್ಟ್ಸಿಟಿ’ ಸಂಬಂಧಿಸಿದ ದೂರು ದಾಖಲಿಸಲು ‘ಸಹಾಯವಾಣಿ’ ಆರಂಭ