ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’

ಶಿವಮೊಗ್ಗ: ನಾಳೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿನ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪತ್ರಿಕಾ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಅಲ್ಲದೇ ಹಿರಿಯ ಪತ್ರಕರ್ತರಿಗೆ ಸನ್ಮಾನಿಸಿ, ಪ್ರಶಸ್ತಿ ಪುರಸ್ಕೃತರಿಗೆ ಅಭಿನಂದನೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ನಡೆಸಲಾಗುತ್ತಿದೆ. ಈ ಕುರಿತಂತೆ ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದಂತ ನಾಗೇಶ್.ಜಿ ಅವರು ಮಾಹಿತಿ ನೀಡಿದ್ದು, ದಿನಾಂಕ 31-07-2024ರ ಬುಧವಾರದ ನಾಳೆ ಬೆಳಿಗ್ಗೆ 10 ಗಂಟೆಗೆ ಸಾಗರ ನಗರದ ಸ್ತ್ರೀಶಕ್ತಿ ಸಭಾಭವನ, ಅಣಲೆಕೊಪ್ಪದ ಇಲ್ಲಿ ಪತ್ರಿಕಾ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿದೆ. ಇದೇ ಸಂದರ್ಭದಲ್ಲಿ … Continue reading ಶಿವಮೊಗ್ಗ: ನಾಳೆ ಸಾಗರದ ‘ಕಾರ್ಯನಿರತ ಪತ್ರಕರ್ತರ ಸಂಘ’ದಿಂದ ‘ಪತ್ರಿಕಾ ದಿನಾಚರಣೆ’