Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹೊಸ ನಗರವು ನಿಮ್ಮ ಗುರುತು ಮತ್ತು ನಡವಳಿಕೆಯನ್ನು ಪರಿವರ್ತಿಸಬಹುದೇ? ವಿಜ್ಞಾನದ ವಿವರಣೆ ಇಲ್ಲಿದೆ

13/02/2026 11:24 AM

BREAKING : ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ `ತಾರಿಕ್ ರೆಹಮಾನ್’ ಆಯ್ಕೆ | Tariq Rahman

13/02/2026 11:19 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಇಂದಿನಿಂದ 25,000 `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | Agniveer Recruitment

13/02/2026 11:13 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಸಾಗರದಲ್ಲಿ ಮಹಿಳೆ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ
KARNATAKA

ಶಿವಮೊಗ್ಗ: ಸಾಗರದಲ್ಲಿ ಮಹಿಳೆ ಮಾಂಗಲ್ಯ ಸರ ಕದ್ದು ಕಳ್ಳರು ಪರಾರಿ

By kannadanewsnow0924/04/2025 7:30 PM

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಇಂದು ಮಹಿಳೆಯೊಬ್ಬರ ಮಾಂಗಲ್ಯ ಸರವನ್ನು ಬೈಕ್ ನಲ್ಲಿ ಬಂದಂತ ಇಬ್ಬರು ಕಳ್ಳರು ಕದ್ದು ಪರಾರಿಯಾಗಿರುವಂತ ಘಟನೆ ನಡೆದಿದೆ.

ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಇಕ್ಕೇರಿ ರಸ್ತೆಯಲ್ಲಿ ಇಂದು ಸಂಜೆ ಈ ಘಟನೆ ನಡೆದಿದೆ. ಕೂಲಿ ಕೆಲಸ ಮಾಡುತ್ತಿದ್ದಂತ 60 ವರ್ಷದ ಮಹಿಳೆಯೊಬ್ಬರು ಇಕ್ಕೇರಿ ರಸ್ತೆಯಿಂದ ಜನ್ನತ್ ನಗರದ ತಮ್ಮ ಮನೆಗೆ ನಡೆದುಕೊಂಡು ಹೋಗುತ್ತಿದ್ದರು.

ಈ ವೇಳೆ ಮಹಿಳೆಯನ್ನು ಸ್ಕೂಟಿಯಲ್ಲಿ ಹಿಂಬಾಲಿಸಿ ತೆರಳಿದಂತ ಕಳ್ಳರು, ಹಿಂದಿನಿಂದ ಮಾಂಗಲ್ಯ ಸರವನ್ನು ಕಸಿದುಕೊಂಡು ಪರಾರಿಯಾಗಿದ್ದಾರೆ. ಕಳ್ಳರು ಕದ್ದೊಯ್ದಂತ ಮಾಂಗಲ್ಯ ಸರವು 28 ಗ್ರಾಂ ತೂಕದ್ದು ಎಂಬುದಾಗಿ ಮಹಿಳೆ ತಿಳಿಸಿದ್ದಾರೆ.

ಸರಗಳ್ಳತನ ಪ್ರಕರಣ ಸಂಬಂಧ ಸಾಗರ ನಗರ ಠಾಣೆಗೆ ತೆರಳಿ ಸೀತಮ್ಮ ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಾಗರ ಟೌನ್ ಠಾಣೆಯ ಪೊಲೀಸರು ಕಾರ್ಯ ಪ್ರವೃತ್ತರಾಗಿದ್ದು, ಮಹಿಳೆ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿರುವಂತ ಕಳ್ಳರ ಬಂಧನಕ್ಕೆ ಬಲೆ ಬೀಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ

ಹೀಗಿದೆ ಇಂದು ಮಲೆಮಹದೇಶ್ವರ ಬೆಟ್ಟದಲ್ಲಿ ನಡೆದ ರಾಜ್ಯ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ | Karnataka Cabinet Meeting

Share. Facebook Twitter LinkedIn WhatsApp Email

Related Posts

ಬಾಗಲಕೋಟೆ : ಜೀತಕ್ಕೆ ಇಟ್ಟುಕೊಂಡಿದ್ದ ಐವರು ಬಾಲ ಕಾರ್ಮಿಕರು ಸೇರಿ 24 ಕಾರ್ಮಿಕರ ರಕ್ಷಣೆ!

13/02/2026 11:12 AM1 Min Read

ಅಕ್ಕಪಕ್ಕ ಇದ್ದರೂ ಒಂದೇ ಒಂದು ಮಾತನಾಡದೆ ಕುಳಿತ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್!

13/02/2026 11:07 AM1 Min Read

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM1 Min Read
Recent News

ಹೊಸ ನಗರವು ನಿಮ್ಮ ಗುರುತು ಮತ್ತು ನಡವಳಿಕೆಯನ್ನು ಪರಿವರ್ತಿಸಬಹುದೇ? ವಿಜ್ಞಾನದ ವಿವರಣೆ ಇಲ್ಲಿದೆ

13/02/2026 11:24 AM

BREAKING : ಬಾಂಗ್ಲಾದೇಶದ ನೂತನ ಪ್ರಧಾನಿಯಾಗಿ `ತಾರಿಕ್ ರೆಹಮಾನ್’ ಆಯ್ಕೆ | Tariq Rahman

13/02/2026 11:19 AM

ಸೇನೆ ಸೇರಬಯಸುವವರಿಗೆ ಗುಡ್ ನ್ಯೂಸ್ : ಇಂದಿನಿಂದ 25,000 `ಅಗ್ನಿವೀರ್’ ನೇಮಕಾತಿಗೆ ಅರ್ಜಿ ಸಲ್ಲಿಕೆ ಆರಂಭ | Agniveer Recruitment

13/02/2026 11:13 AM

ಬಾಗಲಕೋಟೆ : ಜೀತಕ್ಕೆ ಇಟ್ಟುಕೊಂಡಿದ್ದ ಐವರು ಬಾಲ ಕಾರ್ಮಿಕರು ಸೇರಿ 24 ಕಾರ್ಮಿಕರ ರಕ್ಷಣೆ!

13/02/2026 11:12 AM
State News
KARNATAKA

ಬಾಗಲಕೋಟೆ : ಜೀತಕ್ಕೆ ಇಟ್ಟುಕೊಂಡಿದ್ದ ಐವರು ಬಾಲ ಕಾರ್ಮಿಕರು ಸೇರಿ 24 ಕಾರ್ಮಿಕರ ರಕ್ಷಣೆ!

By kannadanewsnow0513/02/2026 11:12 AM KARNATAKA 1 Min Read

ಬಾಗಲಕೋಟೆ : ಜೀತಕ್ಕೆ ಇಟ್ಟುಕೊಂಡಿದ್ದ ಒಡಿಶಾ ಮೂಲದ ಕಾರ್ಮಿಕರನ್ನು ರಕ್ಷಣೆ ಮಾಡಲಾಗಿದೆ. ಇಳಕಲ್ ತಾಲೂಕಿನ ಸಂಕ್ಲಾಪುರ ಗ್ರಾಮದಲ್ಲಿ ಕಾರ್ಮಿಕರನ್ನು ಇದೀಗ…

ಅಕ್ಕಪಕ್ಕ ಇದ್ದರೂ ಒಂದೇ ಒಂದು ಮಾತನಾಡದೆ ಕುಳಿತ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್!

13/02/2026 11:07 AM

ಚಾಮರಾಜನಗರದಲ್ಲಿ ನಿಲ್ಲದ ಚಿರತೆ ಉಪಟಳ : ಕೊಟ್ಟಿಗೆಗೆ ನುಗ್ಗಿ ಎರಡು ಮೇಕೆಗಳ ಕೊಂದು ತಿಂದ ಚಿರತೆ!

13/02/2026 10:33 AM

BIG NEWS : ರಾಜ್ಯ ಸಾರಿಗೆ ಇಲಾಖೆಯಿಂದ ಮಹತ್ವದ ಪ್ರಕಟಣೆ : ಎಲ್ಲಾ ಬಸ್ಸುಗಳಲ್ಲಿ ಈ ಸುರಕ್ಷತಾ ಕ್ರಮಗಳ ಅಳವಡಿಕೆ ಕಡ್ಡಾಯ !

13/02/2026 10:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.