ಶಿವಮೊಗ್ಗ : ಶಿವಮೊಗ್ಗ ಮಹಾನಗರ ಪಾಲಿಕೆಯು ಜನವರಿ 30 ರ ಸರ್ವೋದಯ ದಿನದಂದು ನಗರದಲ್ಲಿ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ಮಾಡುವುದನ್ನು ನಿಷೇಧಿಸಿ ಆದೇಶ ನೀಡಿದೆ.
ನಾಳೆ ಕಡ್ಡಾಯವಾಗಿ ಮಾಂಸದ ಉದ್ದಿಮೆಯನ್ನು ಮುಚ್ಚುವುದು ಹಾಗೂ ಮಾಂಸ ಮಾರಾಟ ನಿಲ್ಲಿಸುವುದು. ಈ ಆದೇಶ ಉಲ್ಲಂಘಿಸಿದಲ್ಲಿ ಸೂಕ್ತ ಕಾನೂನು ಕ್ರಮ ವಹಿಸಲಾಗುವುದು ಎಂದು ಮಹಾನಗರಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
BIGG NEWS : ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವುದು ಹೇಗೆ?ಇಲ್ಲಿದೆ ಮಾಹಿತಿ|New Ration Card
BIGG NEWS : ವಿಕಲಚೇತರಿಗೆ ಮುಖ್ಯ ಮಾಹಿತಿ : `ಆಧಾರ’ ಯೋಜನೆಯಡಿ 1 ಲಕ್ಷ ರೂ.ವರೆಗೆ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ