ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ : ಜಿಲ್ಲೆಯಲ್ಲಿ ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನಲೆಯಲ್ಲಿ ಅಕ್ಟೋಬರ್.14ರ ನಾಳೆ, ಅಕ್ಟೋಬರ್.15ರ ನಾಡಿದ್ದು ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಕುರಿತಂತೆ ಮಾಹಿತಿ ನೀಡಿದ್ದು, 66/11 ಕೆವಿ ತಾವರೆಚಟ್ನಹಳ್ಳಿ ವಿದ್ಯುತ್ ವಿತರಣಾ ಕೇಂದ್ರದ ನಿರ್ವಾಹಣಾ ಕೆಲಸವಿರುವುದರಿಂದ ನಗರದಲ್ಲಿ ಅ.14 ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದೆ. ಅಕ್ಟೋಬರ್.14ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಕರೆಂಟ್ ಇರಲ್ಲ ಕುವೆಂಪು ನಗರ, ಮ್ಯಾಕ್ಸ್ … Continue reading ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut