ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

ಶಿವಮೊಗ್ಗ: ವಿವಿಧ ವಿದ್ಯುತ್ ವಿತರಣಾ ಕೇಂದ್ರಗಳ ನಿರ್ವಹಣಾ ಕಾಮಗಾರಿಗಳ ಹಿನ್ನಲೆಯಲ್ಲಿ ನವೆಂಬರ್ 29ರ ನಾಳೆ, ನವೆಂಬರ್ 30ರ ನಾಡಿದ್ದು ವಿದ್ಯುತ್ ವ್ಯತ್ಯಯ ( Power Cut ) ಆಗಲಿದೆ ಎಂಬುದಾಗಿ ಮೆಸ್ಕಾಂ ( MESCOM ) ತಿಳಿಸಿದೆ. ಬೆಂಗಳೂರು ಮತದಾರರ ಪಟ್ಟಿ ಪರಿಷ್ಕರಣೆ ಅಕ್ರಮ: ಮತ್ತೋರ್ವ ಆರೋಪಿ ಅರೆಸ್ಟ್, 12ಕ್ಕೇರಿದ ಬಂಧಿತರ ಸಂಖ್ಯೆ ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಗಾಜನೂರು. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ನವೆಂಬರ್ 29 ರಂದು … Continue reading ಶಿವಮೊಗ್ಗ: ನಾಳೆ, ನಾಡಿದ್ದು ಜಿಲ್ಲೆಯ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut