ಶಿವಮೊಗ್ಗ: ಗ್ರಾಮಾಂತರ ಶಿಕ್ಷಕರ ತರಬೇತಿಯತ್ತ- SAIL-VISL, CSRನ ಚಿತ್ತ

ಶಿವಮೊಗ್ಗ: 25ನೇ ನವೆಂಬರ್, 2025 ರಂದು SAIL-VISL ನ ಸಾಂಸ್ಥಿಕ ಸಾಮಾಜಿಕ ಹೊಣೆಗಾರಿಕೆ ಯೋಜನೆ ಅಡಿಯಲ್ಲಿ ಶಿಕ್ಷಕರು ಮತ್ತು ವಿದ್ಯಾರ್ಥಿಗಳಿಗೆ ಗ್ರಾಮೀಣ ತರಬೇತಿ ಚಟುವಟಿಕೆಗಳನ್ನು ಹೆಚ್ಚಿಸಲು ಅನುಕೂಲವಾಗುವಂತೆ ‘ಡಿಜಿಟಲ್ ಇಂಟರಾಕ್ಟೀವ್ ಪ್ಯಾನಲ್ ಮತ್ತು ಎರಡು ಕಂಪ್ಯೂಟರ್’ಗಳನ್ನು ಕರ್ನಾಟಕದ ಭದ್ರಾವತಿಯ ಶಿಕ್ಷಣ ಇಲಾಖೆಗೆ ಹಸ್ತಾಂತರಿಸಲಾಯಿತು. ಈ ಸಂದರ್ಭದಲ್ಲಿ VISL ವತಿಯಿಂದ ಕಾರ್ಯಪಾಲಕ ನಿರ್ದೇಶಕರಾದ ಅನೂಪ್ ಕುಮಾರ್, ಬಿ. ವಿಶ್ವನಾಥ, ಮುಖ್ಯ ಮಹಾಪ್ರಬಂಧಕರು (ಮಾನವ ಸಂಪನ್ಮೂಲ), ಎಲ್. ಪ್ರವೀಣ್ ಕುಮಾರ್, ಮಹಾಪ್ರಬಂಧಕರು (ಮಾನವ ಸಂಪನ್ಮೂಲ ಮತ್ತು ಸಾರ್ವಜನಿಕ ಸಂಪರ್ಕ) ಮತ್ತು … Continue reading ಶಿವಮೊಗ್ಗ: ಗ್ರಾಮಾಂತರ ಶಿಕ್ಷಕರ ತರಬೇತಿಯತ್ತ- SAIL-VISL, CSRನ ಚಿತ್ತ