ಶಿವಮೊಗ್ಗ : ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್ನಲ್ಲಿ ಜ.12 ರಂದು ಮುಖ್ಯಮಂತ್ರಿಗಳು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಯ ಚಾಲನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 150 ಬಸ್ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ.
ಜ.11 ಮತ್ತು 12 ರಂದು ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಕ ಪ್ರಯಾಣಿಕರು ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಸಹಕರಿಸುವಂತೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಈಗ ನೀವು ‘UPI’ ಮೂಲಕ ಸಿಂಗಾಪುರದಿಂದ್ಲೂ ‘ಹಣ’ ಸ್ವೀಕರಿಸ್ಬೋದು, ವಿವರ ಇಲ್ಲಿದೆ.!
ಕರ್ನಾಟಕದ ‘ರಾಮನ ಭಕ್ತ’ರಿಗೆ ಶಾಕ್: ‘ಬೆಂಗಳೂರು-ಅಯೋಧ್ಯೆ’ ವಿಮಾನ ಪ್ರಯಾಣ ದರ ಶೇ.400ರಷ್ಟು ಏರಿಕೆ