‘ಶಿವಮೊಗ್ಗ ಜನತೆ’ ಗಮನಕ್ಕೆ: ಜ.12ರಂದು ನಗರದಲ್ಲಿ ‘ಸಾರಿಗೆ ಸಂಚಾರ’ದಲ್ಲಿ ವ್ಯತ್ಯಯ

ಶಿವಮೊಗ್ಗ : ಶಿವಮೊಗ್ಗ ನಗರದ ಫ್ರೀಡಂ ಪಾರ್ಕ್‍ನಲ್ಲಿ ಜ.12 ರಂದು ಮುಖ್ಯಮಂತ್ರಿಗಳು ಯುವನಿಧಿ ಯೋಜನೆಯ ಫಲಾನುಭವಿಗಳಿಗೆ ನೇರ ನಗದು ವರ್ಗಾವಣೆ ಮೂಲಕ ನಿರುದ್ಯೋಗ ಭತ್ಯೆ ಪಾವತಿಯ ಚಾಲನಾ ಕಾರ್ಯಕ್ರಮವನ್ನು ನೆರವೇರಿಸಲಿದ್ದು, ಈ ಕಾರ್ಯಕ್ರಮಕ್ಕೆ ಫಲಾನುಭವಿಗಳು ಆಗಮಿಸುವ ಸಲುವಾಗಿ ನಿಗಮದ ಶಿವಮೊಗ್ಗ ವಿಭಾಗವು 150 ಬಸ್‍ಗಳನ್ನು ಸಾಂದರ್ಭಿಕ ಒಪ್ಪಂದದ ಮೇರೆಗೆ ಒದಗಿಸಲಾಗುತ್ತಿದೆ. ಜ.11 ಮತ್ತು 12 ರಂದು ನಿಗಮದ ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ನಗರ, ಸಾಮಾನ್ಯ ಹಾಗೂ ವೇಗದೂರ ಸಾರಿಗೆಗಳ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಕ ಪ್ರಯಾಣಿಕರು ಹಾಗೂ … Continue reading ‘ಶಿವಮೊಗ್ಗ ಜನತೆ’ ಗಮನಕ್ಕೆ: ಜ.12ರಂದು ನಗರದಲ್ಲಿ ‘ಸಾರಿಗೆ ಸಂಚಾರ’ದಲ್ಲಿ ವ್ಯತ್ಯಯ