BREAKING NEWS: ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಕೇಸ್: ರಾಜ್ಯದ 6 ಕಡೆ ಎನ್ಐಎ ದಾಳಿ, ಇಬ್ಬರು ಸಕ್ರೀಯ ಐಸಿಸ್ ಸದಸ್ಯರ ಬಂಧನ

ಶಿವಮೊಗ್ಗ: ನಗರದ ತುಂಗಾ ನದಿ ತೀರದಲ್ಲಿ ಶಂಕಿತ ಉಗ್ರ ತಾರಿಕ್ ಸೇರಿದಂತೆ ಇತರರು ನಡೆಸಿದಂತ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣಕ್ಕೆ ಇದೀಗ ಮೇಜರ್ ಟ್ವಿಸ್ಟ್ ಸಿಕ್ಕಿದೆ. ಈ ಘಟನೆಯ ಹಿಂದೆ ಐಸಿಸ್ ಒಳಸಂಚು ಇರೋದನ್ನು ಎನ್ಐಎ ಅಧಿಕಾರಿಗಳ ತಂಡ ಪತ್ತೆ ಹಚ್ಚಿರೋದಾಗಿ ತಿಳಿದು ಬಂದಿದೆ. ಅಲ್ಲದೇ ಇಂದು ರಾಜ್ಯದ 6 ಕಡೆಯಲ್ಲಿ ಟ್ರಯಲ್ ಬ್ಲಾಸ್ಟ್ ಸಂಬಂಧ ದಾಳಿ ಕೂಡ ನಡೆಸಿದೆ. ಶಿವಮೊಗ್ಗದಲ್ಲಿ ನಡೆದಿದ್ದಂತ ಟ್ರಯಲ್ ಬಾಂಬ್ ಬ್ಲಾಸ್ಟ್ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಕಾ ದಳದ ಅಧಿಕಾರಿಗಳು ಇಂದು … Continue reading BREAKING NEWS: ಶಿವಮೊಗ್ಗ ಟ್ರಯಲ್ ಬಾಂಬ್ ಬ್ಲಾಸ್ಟ್ ಕೇಸ್: ರಾಜ್ಯದ 6 ಕಡೆ ಎನ್ಐಎ ದಾಳಿ, ಇಬ್ಬರು ಸಕ್ರೀಯ ಐಸಿಸ್ ಸದಸ್ಯರ ಬಂಧನ