ಶಿವಮೊಗ್ಗ: ‘ಸಾಗರ ಗ್ರಾಮಾಂತರ ಠಾಣೆ’ ಪೊಲೀಸರ ಭರ್ಜರಿ ಬೇಟೆ, ಇಬ್ಬರು ‘ಅಡಿಕೆ ಕಳ್ಳರು’ ಅರೆಸ್ಟ್

ಶಿವಮೊಗ್ಗ: ಜಿಲ್ಲೆಯ ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಅಡಿಕೆ ಕದಿಯುತ್ತಿದ್ದಂತ ಇಬ್ಬರು ಕಳ್ಳರನ್ನು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ 2023ರಲ್ಲಿ ಒಂದು ಅಡಿಕೆ ಕಳವು ಹಾಗೂ 2024ರಲ್ಲಿ ಎರಡು ಅಡಿಕೆ ಕದ್ದ ಪ್ರಕರಣಗಳು ದಾಖಲಾಗಿದ್ದವು. ಈ ಕೇಸ್ ಗಳನ್ನು ಗಂಭೀರವಾಗಿ ತೆಗೆದುಕೊಂಡಂತ ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ಸೂಚನೆಯಂತೆ, ಡಿವೈಎಸ್ಪಿ ಗೋಪಾಕೃಷ್ಣ ನಾಯಕ್ ನೇತೃತ್ವದಲ್ಲಿ ವಿಶೇಷ ತಂಡವನ್ನು ರಚಿಸಲಾಗಿತ್ತು. ಈ ತಂಡದಲ್ಲಿ ಸಾಗರ ಗ್ರಾಮಾಂತರ ಠಾಣೆ ಪೊಲೀಸ್ … Continue reading ಶಿವಮೊಗ್ಗ: ‘ಸಾಗರ ಗ್ರಾಮಾಂತರ ಠಾಣೆ’ ಪೊಲೀಸರ ಭರ್ಜರಿ ಬೇಟೆ, ಇಬ್ಬರು ‘ಅಡಿಕೆ ಕಳ್ಳರು’ ಅರೆಸ್ಟ್