2 ಲಕ್ಷ ಎಕರೆ ಅರಣ್ಯ ಒತ್ತುವರಿ: ಶಿವಮೊಗ್ಗ, ಉತ್ತರ ಕನ್ನಡದಲ್ಲೇ ಹೆಚ್ಚು – ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ರಾಜ್ಯದಲ್ಲಿ ಸುಮಾರು 2 ಲಕ್ಷ ಎಕರೆ ಅರಣ್ಯ ಭೂಮಿ ಒತ್ತುವರಿಯಾಗಿದ್ದು, ದೊಡ್ಡ ಪ್ರಮಾಣದ ಒತ್ತುವರಿಯನ್ನು ಮೊದಲಿಗೆ ತೆರವುಗೊಳಿಸುವಂತೆ ಇಲಾಖೆಯ ಉನ್ನತಾಧಿಕಾರಿಗಳಿಗೆ ಸೂಚಿಸಿರುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಅರಣ್ಯ ಮತ್ತು ಪರಿಸರ ಇಲಾಖೆಯ ಉನ್ನತಾಧಿಕಾರಿಗಳೊಂದಿಗೆ ಸುದೀರ್ಘ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಸಂಪತ್ತಿನ ಸಂರಕ್ಷಣೆಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಕಾಯಿದೆ ರಚಿಸಿದ್ದಾಗ್ಯೂ, ಸುಮಾರು 2 ಲಕ್ಷ ಎಕರೆ … Continue reading 2 ಲಕ್ಷ ಎಕರೆ ಅರಣ್ಯ ಒತ್ತುವರಿ: ಶಿವಮೊಗ್ಗ, ಉತ್ತರ ಕನ್ನಡದಲ್ಲೇ ಹೆಚ್ಚು – ಸಚಿವ ಈಶ್ವರ್ ಖಂಡ್ರೆ