ಶಿವಮೊಗ್ಗ: ನಾಳೆ ‘ಭದ್ರಾ ಜಲಾಶಯ’ದಿಂದ ‘ತುಂಗ-ಭದ್ರಾ ನದಿ’ಗೆ ನೀರು ಬಿಡುಗಡೆ

ಶಿವಮೊಗ್ಗ: 2023-24ನೇ ಸಾಲಿನಲ್ಲಿ ಭದ್ರಾ ಜಲಾಶಯದಿಂದ ನದಿಯ ಮೂಲಕ ಹಾವೇರಿ, ಗದಗ ಮತ್ತು ವಿಜಯನಗರ ಜಿಲ್ಲೆಯ ವ್ಯಾಪ್ತಿಗೆ ಬರುವ ಗದಗ, ಬೆಟಗೇರಿ, ಹಾವೇರಿ, ರಾಣೇಬೆನ್ನೂರು, ಬ್ಯಾಡಗಿ, ಕೂಡ್ಲಗಿ, ಕೊಟ್ಟೂರು, ಹಗರಿಬೊಮ್ಮನಹಳ್ಳಿ ಮತ್ತು ಹಿರೇಕೆರೂರು ಪಟ್ಟಣಗಳಿಗೆ ಅಲ್ಲದೇ ನದಿಯ ಪಕ್ಕದಲ್ಲಿ ಬರುವ ಗ್ರಾಮಗಳಿಗೆ ಬಹುಗ್ರಾಮ ನದಿ ನೀರು ಯೋಜನೆಯಡಿ ಕುಡಿಯುವ ನೀರು ಒದಗಿಸಲು ಮತ್ತು ವಿಜಯನಗರ ಜಿಲ್ಲೆ, ಹೂವಿನಹಡಗಲಿ ತಾಲ್ಲೂಕಿನ ಮೈಲಾರ ಗ್ರಾಮದ ಶ್ರೀ ಮೈಲಾರಲಿಂಗೇಶ್ವರ ಸ್ವಾಮಿ ವಾರ್ಷಿಕ ಕಾರ್ಣಿಕೋತ್ಸವ ಪ್ರಯುಕ್ತ ತುಂಗ-ಭದ್ರಾ ನದಿಗೆ ದಿನಾಂಕ: 05-02-2024 ರ … Continue reading ಶಿವಮೊಗ್ಗ: ನಾಳೆ ‘ಭದ್ರಾ ಜಲಾಶಯ’ದಿಂದ ‘ತುಂಗ-ಭದ್ರಾ ನದಿ’ಗೆ ನೀರು ಬಿಡುಗಡೆ