ಶಿವಮೊಗ್ಗ : ಇಂದು ರಾಜ್ಯದ ದಕ್ಷಿಣ ಒಳನಾಡು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು, ಇದೀಗ ಶಿವಮೊಗ್ಗ ಜಿಲ್ಲೆಯಲ್ಲಿ ಕಾಲು ಸಂಕದ ಮೇಲೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರು ಕಾಲು ಜಾರಿ ಬಬಿದ್ದು ಸಾವನಪ್ಪಿರುವ ಘಟನೆ ನಡೆದಿದೆ.
ಹೌದು ಶಿವಮೊಗ್ಗ ಜಿಲ್ಲೆಯಲ್ಲಿ ಧಾರಾಕಾರ ಮಳೆಗೆ ಮಹಿಳೆ ಒಬ್ಬರು ಸಾವನ್ನಪ್ಪಿದ್ದರೆ. ಕಾಲು ಜಾರಿ ಹಳ್ಳಕ್ಕೆ ಬಿದ್ದು 43 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಜಿಲ್ಲೆಯ ಹೊಸನಗರ ತಾಲೂಕಿನ ಬೈಸೆ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ ಎಂದು ತಿಳಿದುಬಂದಿದೆ.
ಕಾಲು ಸಂಕದ ಮೇಲೆ ಹೋಗುವಾಗ ಮಹಿಳೆ ಜಾರಿಬಿದ್ದು ಕಾಲೇಜ್ ಹೇಳಕ್ಕೆ ಬಿದ್ದು 43 ವರ್ಷದ ಶಶಿಕಲಾ ಎನ್ನುವ ಮಹಿಳೆ ಸಾವನ್ನಪ್ಪಿದ್ದಾರೆ. ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹತ ಉಡುಪಿಯಲ್ಲಿ ಮಣ್ಣು ಕೋಶದಿಂದ 55 ವರ್ಷದ ಮಹಿಳೆಯೊಬ್ಬರು ಕೂಡ ಸಾವನ್ನಪ್ಪಿರುವ ಕುರಿತು ವರದಿಯಾಗಿದೆ.