ಶಿವಮೊಗ್ಗ: ಜೋಗ್ ಜಲಪಾತದ ಬಳಿಯ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವು

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಜೋಗ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಜೋಗ್ ಜಲಪಾತದ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದ ಜಂಗಲ್ ರೆಸಾರ್ಟ್ ಹಿನ್ನಿರಿನ ಬಳಿ ಕಾಲು ಜಾರಿ ಬಿದ್ದು, ಇಂದು ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ನಿಶಾ(24) ಮೃತ ದುರ್ಧೈವಿಯಾಗಿದ್ದಾರೆ. BREAKING NEWS: ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣ: ಆಪ್ತ ಮಹಾಂತೇಶ್, ಮಂಜುನಾಥ್ ಅರೆಸ್ಟ್ ಕಳೆದ ಒಂದು ವರ್ಷದ ಹಿಂದೆಯಷ್ಟೇ ನಾಗೇಶ್ ಎಂಬುವವರ ಜೊತೆ ವಿವಾಹವಾಗಿದ್ದ … Continue reading ಶಿವಮೊಗ್ಗ: ಜೋಗ್ ಜಲಪಾತದ ಬಳಿಯ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಮಹಿಳೆ ಸಾವು