ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ನಾಮಕರಣ

ಬೆಂಗಳೂರು : ವಚನ ಸಾಹಿತ್ಯದ ಮೂಲಕ ಸಾಮಾಜಿಕ ನ್ಯಾಯದ ಕಲ್ಪನೆಯನ್ನು ಸಾರಿದ ಶರಣ ಅಲ್ಲಮಪ್ರಭು ಅವರ ಹೆಸರನ್ನು ಶಿವಮೊಗ್ಗದ ಹೃದಯ ಭಾಗದಲ್ಲಿರುವ ಫ್ರೀಡಂ ಪಾರ್ಕಿಗೆ ನಾಮಕಾರಣ ಮಾಡಲು ಗುರುವಾರ ನಡೆದ ಸಚಿವ ಸಂಪುಟದ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಕ್ಕೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದ್ದಾರೆ. “ಶಿವಮೊಗ್ಗದ 46.32 ಎಕರೆ ವಿಸ್ತೀರ್ಣದ ಜೈಲು ಆವರಣದ ಮೈದಾನಕ್ಕೆ ಅಲ್ಲಮಪ್ರಭು ಹೆಸರು ನಾಮಕರಣ ಮಾಡುವ … Continue reading ಶಿವಮೊಗ್ಗದ ಐತಿಹಾಸಿಕ ಫ್ರೀಡಂ ಪಾರ್ಕ್ ಗೆ ಅಲ್ಲಮಪ್ರಭು ನಾಮಕರಣ