ನವದೆಹಲಿ : ಅಮೆರಿಕ ಹಾಗೂ ಇರಾನ್ ನಡುವಿನ ಯುದ್ಧ ಇದೀಗ ಕೊನೆಗೂ ಅಂತ್ಯವಾಗಿದ್ದು ಉಭಯ ದೇಶಗಳು ಪರಸ್ಪರ ಶಾಂತಿ ಒಪ್ಪಂದಕ್ಕೆ ಸಹಿ ಹಾಕಲಿದ್ದು, ಅಮೆರಿಕ ಹಾಗೂ ವಿರಾ ನಡುವಿನ ಸಂಧನ ಮಾತುಕತೆ ಕೊನೆಗೂ ಯಶಸ್ವಿಯಾಗಿದೆ.
ಈ ಬಗ್ಗೆ ಡೊನಾಲ್ಡ್ ಟ್ರಂಪ್ ಟ್ರೂತ್ ನಲ್ಲಿ ಹಂಚಿಕೊಂಡಿದ್ದು, ಇರಾನ್ ಇಸ್ಲಾಮಿಕ್ ಗಣರಾಜ್ಯದೊಂದಿಗಿನ ಒಪ್ಪಂದವು ಈಗ ಪೂರ್ಣಗೊಂಡಿದೆ. ಎಲ್ಲರಿಗೂ ಅಭಿನಂದನೆಗಳು! ಹಾರ್ಮುಜ್ ಜಲಸಂಧಿಯನ್ನು ಟೋಲ್ ಫ್ರೀಯಾಗಿ ತೆರೆಯಲು ನಾನು ಇಲ್ಲಿ ಸಂಪೂರ್ಣವಾಗಿ ಅಧಿಕಾರ ನೀಡುತ್ತೇನೆ ಮತ್ತು ಅದೇ ಸಮಯದಲ್ಲಿ, ಯುನೈಟೆಡ್ ಸ್ಟೇಟ್ಸ್ ನೌಕಾ ದಿಗ್ಬಂಧನವನ್ನು ತಕ್ಷಣ ತೆಗೆದುಹಾಕಲು ಅಧಿಕಾರ ನೀಡುತ್ತೇನೆ. ವಿಶ್ವದ ಹಡಗುಗಳೇ, ನಿಮ್ಮ ಎಂಜಿನ್‌ಗಳನ್ನು ಪ್ರಾರಂಭಿಸಿ. ತೈಲ ಹರಿಯಲಿ ಎಂದು ಟ್ರಂಪ್ ತಿಳಿಸಿದ್ದಾರೆ.
On Truth Social, US President Donald Trump posts, "This Great Deal will bring Peace and Security to the whole Region. Many presidents have tried to make Peace with Iran, and all have failed before me. The Leaders of the Region have, for the first time, found a President who can… pic.twitter.com/bwRTXkoUpl
— ANI (@ANI) June 14, 2026








