ಶಿರಾಡಿ ಘಾಟ್ ರಸ್ತೆ: ಈ ವಾರದಲ್ಲಿ ಸಮಗ್ರ ಪರಿಹಾರ – ಸಿಎಂ ಬೊಮ್ಮಾಯಿ
ಮಂಗಳೂರು : ಶಿರಾಡಿ ಘಾಟ್ ರಸ್ತೆಗೆ ಶಾಶ್ವತ ಪರಿಹಾರ ನೀಡಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದವರೊಂದಿಗೆ ಈ ವಾರದಲ್ಲಿ ವಿಶೇಷ ಸಭೆ ಕರೆದು ಚರ್ಚಿಸಿ ಸಮಗ್ರ ಪರಿಹಾರ ಒದಗಿಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಡಾ: ಪ್ರಭಾಕರ್ ಕಲ್ಲಡ್ಕ ಅವರ ಶಾಲಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಆಗಮಿಸಿದ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಡಾಂಬರೀಕರಣ, ವೈಟ್ ಟಾಪಿಂಗ್ ಹಾಗೂ ಸುರಂಗ ಮಾಡುವ ಬಗ್ಗೆ ಸಮಗ್ರವಾಗಿ ಈ ವಾರದಲ್ಲಿ ಚರ್ಚಿಸಿ ಪರಿಹಾರ ಒದಗಿಸಿಕೊಡಲಾಗುವುದು ಎಂದರು. ಮಂಗಳೂರಿನಲ್ಲಿ ಹೆಚ್ಚುತ್ತಿರುವ ನೈತಿಕ ಪೊಲೀಸ್ ಗಿರಿ ವಿಚಾರ: … Continue reading ಶಿರಾಡಿ ಘಾಟ್ ರಸ್ತೆ: ಈ ವಾರದಲ್ಲಿ ಸಮಗ್ರ ಪರಿಹಾರ – ಸಿಎಂ ಬೊಮ್ಮಾಯಿ
Copy and paste this URL into your WordPress site to embed
Copy and paste this code into your site to embed