BREAKING NEWS : ‘ಶಿರಸಿ’ ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಸುಳಿವು ನೀಡಿದ ಸ್ಪೀಕರ್ ಕಾಗೇರಿ
ಶಿರಸಿ : ಶಿರಸಿಯನ್ನು ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಮಾಡುವ ಸುಳಿವನ್ನು ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ನೀಡಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಶಿರಸಿಯಲ್ಲಿ ನಡೆದ ಕಾರ್ಮಿಕರ ರಾಜ್ಯ ವಿಮಾ ಚಿಕಿತ್ಸಾಲಯದ ಉದ್ಘಾಟನೆ ಕಾರ್ಯಕ್ರಮದಲ್ಲಿ ಭಾಗಿಯಾಗಿ ನಂತರ ಈ ಕುರಿತು ಮಾತನಾಡಿದರು. ಭೌಗೋಳಿಕವಾಗಿ ವಿಸ್ತಾರವಾದ ಜಿಲ್ಲೆಯಲ್ಲಿ ಅಭಿವೃದ್ದಿ ದೃಷ್ಟಿಯಲ್ಲಿ ಪ್ರತ್ಯೇಕ ಜಿಲ್ಲೆಯಾಗಿಸುವ ಕುರಿತು ಜನಾಭಿಪ್ರಾಯವನ್ನು ಸರ್ಕಾರದ ಗಮನಕ್ಕೆ ತರಲಾಗಿದೆ ಎಂದರು. ಉತ್ತರ ಕನ್ನಡ ಜಿಲ್ಲೆಯ ಶಿರಸಿ ತಾಲೂಕನ್ನು ಪ್ರತ್ಯೇಕ ಜಿಲ್ಲೆಯಾಗಿ ಮಾಡಲು ಸರ್ಕಾರ ಚಿಂತನೆ ನಡೆಸಿದೆ … Continue reading BREAKING NEWS : ‘ಶಿರಸಿ’ ಪ್ರತ್ಯೇಕ ಜಿಲ್ಲೆಯಾಗಿ ಘೋಷಣೆ ಸುಳಿವು ನೀಡಿದ ಸ್ಪೀಕರ್ ಕಾಗೇರಿ
Copy and paste this URL into your WordPress site to embed
Copy and paste this code into your site to embed