BREAKING: ಶಿರಸಿ ನಗರಸಭೆ ಕಂದಾಯ ಅಧಿಕಾರಿ ಆರ್.ಎಂ ವೆರ್ಣೇಕರ್ ಲೋಕಾಯುಕ್ತ ಬಲೆಗೆ

ಉತ್ತರ ಕನ್ನಡ: ಜಿಲ್ಲೆಯ ಶಿರಸಿ ನಗರಸಭೆಯ ಹಾಲಿ ಸದಸ್ಯ, ಮಾಜಿ ಅಧ್ಯಕ್ಷ ಗಣಪತಿ ನಾಯಕ್ ಹಾಗೂ ನಗರಸಭೆಯ ಕಂದಾಯ ಅಧಿಕಾರಿ ಆರ್.ಎಂ ವೆರ್ಣೇಕರ್ ಎಂಬುವರು 3 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಜಾಗದ ವಿಷಯಕ್ಕೆ ಸಂಬಂದಪಟ್ಟಂತೆ ರಮೇಶ ಹೆಗಡೆ ಎಂಬುವರಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ರಮೇಶ್ ಹೆಗಡೆ ಅವರು ಲೋಕಾಯುಕ್ತ ಪೊಲೀಸರಿಗೆ ಶಿರಸಿ ನಗರಸಭೆ ಸದಸ್ಯ ಗಣಪತಿ ನಾಯಕ್ ಹಾಗೂ ಕಂದಾಯ ಅಧಿಕಾರಿ ಆರ್.ಎಂ ವೆರ್ಣೇಕರ್ ವಿರುದ್ಧ … Continue reading BREAKING: ಶಿರಸಿ ನಗರಸಭೆ ಕಂದಾಯ ಅಧಿಕಾರಿ ಆರ್.ಎಂ ವೆರ್ಣೇಕರ್ ಲೋಕಾಯುಕ್ತ ಬಲೆಗೆ