BIG UPDATE: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಕೇಸ್: ಮತ್ತೊಂದು ಮೃತದೇಹ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ

ಉತ್ತರ ಕನ್ನಡ: ಜಿಲ್ಲೆಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಶಿರೂರು ಬಳಿಯಲ್ಲಿ ಗುಡ್ಡ ಕುಸಿತಗೊಂಡಿತ್ತು. ಎರಡು ಕುಟುಂಬಗಳು ಸಹಿತ ವಾಹನ ಸವಾರರು ಕೂಡ ನಾಪತ್ತೆಯಾಗಿದ್ದಾರೆ ಎನ್ನಲಾಗಿತ್ತು. ಇದೀಗ ಮತ್ತೊಂದು ಮೃತದೇಹ ಪತ್ತೆಯಾಗಿದ್ದು, ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಅಂಕೋಲಾ ತಾಲೂಕಿನ ಶಿರೂರು ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ ಪ್ರಕರಣದಲ್ಲಿ ಇದುವರೆಗೂ 6 ಜನರ ಮೃತದೇಹಗಳು ಪತ್ತೆಯಾಗಿದ್ದವು. ಇಂದು ಛಿದ್ರ ಛಿದ್ರವಾಗಿರುವಂತ ಸ್ಥಿತಿಯಲ್ಲಿ ಮತ್ತೊಂದು ಮೃತದೇಹ ಪತ್ತೆಯಾಗಿದೆ. ಹೀಗಾಗಿ ಮೃತರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. … Continue reading BIG UPDATE: ಶಿರೂರು ಹೆದ್ದಾರಿಯಲ್ಲಿ ಗುಡ್ಡ ಕುಸಿತ ಕೇಸ್: ಮತ್ತೊಂದು ಮೃತದೇಹ ಪತ್ತೆ, ಮೃತರ ಸಂಖ್ಯೆ 7ಕ್ಕೆ ಏರಿಕೆ