BREAKING: ಶಿರೂರು ಬಳಿ ಗುಡ್ಡ ಕುಸಿದು ದುರಂತ: ರಾಜ್ಯ ಸರ್ಕಾರದಿಂದ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ

ಬೆಂಗಳೂರು : ಉತ್ತರ ಕನ್ನಡ ಜಿಲ್ಲೆ ಅಂಕೋಲಾ ತಾಲ್ಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿದು ಒಂದೇ ಕುಟುಂಬದ ನಾಲ್ವರು ಸೇರಿ ಒಟ್ಟು ಏಳು ಜನ ಮಣ್ಣಿನ ಅಡಿ ಸಿಲುಕಿ ಮೃತಪಟ್ಟಿರುವ ಸಾಧ್ಯತೆ ಇದ್ದು, ಈ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ರಕ್ಷಣಾ ಕಾರ್ಯಾಚರಣೆ ಮುಂದುವರೆಯುತ್ತಿದ್ದು, ಮೃತಪಟ್ಟವರಿಗೆ ಕೂಡಲೇ ರೂ.5 ಲಕ್ಷ ನೀಡುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಇಂದು ಸದನಕ್ಕೆ ಮಾಹಿತಿ ನೀಡಿದರು. ಮಂಗಳವಾರ ವಿಧಾನಸಭಾ ಅಧಿವೇಶನದಲ್ಲಿ ಅಂಕೋಲ ಅಪಘಾತದ ಬಗ್ಗೆ … Continue reading BREAKING: ಶಿರೂರು ಬಳಿ ಗುಡ್ಡ ಕುಸಿದು ದುರಂತ: ರಾಜ್ಯ ಸರ್ಕಾರದಿಂದ ಮೃತ ಕುಟುಂಬಸ್ಥರಿಗೆ ತಲಾ 5 ಲಕ್ಷ ಪರಿಹಾರ ಘೋಷಣೆ