BREAKING : ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಸೇರಿ ಇಬ್ಬರ ಶವ ಪತ್ತೆ!

ಉತ್ತರಕನ್ನಡ : ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ನಡೆದ ಶೋಧ ಕಾರ್ಯಾ ಎಲ್ಲಿ ನಾಪತ್ತೆಯಾಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಅದರಲ್ಲಿ ಕೇರಳ ಮೂಲದ ಲಾರಿ ಚಾಲಕನಾಗಿದ್ದ ಅರ್ಜುನ್ ಶವ ಸೇರಿದಂತೆ ಮತ್ತೋರ್ವರ ಶವ ಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಹೌದು ಕೇರಳ ಮೂಲದ ಚಾಲಕ ಅರ್ಜುನ್ ಹಾಗೂ ಇನ್ನೊರ್ವ ವ್ಯಕ್ತಿಯ ಶವ ಪತ್ತೆಯಾಗಿದೆ. ಅಲ್ಲದೆ ಅರ್ಜುನ್ ಓಡಿಸುತ್ತಿದ್ದ ಲಾರಿ ಕೂಡ ಪತ್ತೆಯಾಗಿದೆ. ಸದ್ಯ ಅರ್ಜುನ್ ಮೃತದೇಹ … Continue reading BREAKING : ಶಿರೂರು ಗುಡ್ಡ ಕುಸಿತ ಪ್ರಕರಣ : ನಾಪತ್ತೆಯಾಗಿದ್ದ ಕೇರಳದ ಲಾರಿ ಚಾಲಕ ಅರ್ಜುನ್ ಸೇರಿ ಇಬ್ಬರ ಶವ ಪತ್ತೆ!