BIG UPDATE: ಶಿರೂರು ಗುಡ್ಡ ಕುಸಿತ ಪ್ರಕರಣ: ಕೊನೆಗೂ ಗಂಗಾವಳಿ ನದಿಯಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆ

ಉತ್ತರ ಕನ್ನಡ: ಜಿಲ್ಲೆಯ ಶಿರೂರು ಬಳಿಯ ಹೆದ್ದಾರಿ 66ರಲ್ಲಿ ಬೆಟ್ಟ ಕುಸಿತ ಉಂಟಾಗಿ, ಕೇರಳ ಮೂಲದ ಅರ್ಜುನ್ ಎಂಬುವರ ಲಾರಿ ನಾಪತ್ತೆಯಾಗಿತ್ತು. ಇಂದು ಲಾರಿಯು ಗಂಗಾವಳಿ ನದಿಯಲ್ಲಿ ಪತ್ತೆಯಾಗಿದೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿಯ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಗುಡ್ಡ ಕುಸಿತಗೊಂಡು 10 ಮಂದಿ ನಾಪತ್ತೆಯಾಗಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಕೇರಳ ಮೂಲಕ ಅರ್ಜುನ್ ಎಂಬುವರಿಗೆ ಸೇರಿದಂತ ಲಾರಿ ಕೂಡ ನಾಪತ್ತೆಯಾಗಿತ್ತು. ಇಂದು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡದಿಂದ ಗಂಗಾವಳಿ ನದಿಯಲ್ಲಿ … Continue reading BIG UPDATE: ಶಿರೂರು ಗುಡ್ಡ ಕುಸಿತ ಪ್ರಕರಣ: ಕೊನೆಗೂ ಗಂಗಾವಳಿ ನದಿಯಲ್ಲಿ ಕೇರಳ ಮೂಲದ ಅರ್ಜುನ್ ಲಾರಿ ಪತ್ತೆ