ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ರೌಡಿಶೀಟರ್ ಶಿವಕುಮಾರ್ ನ 7 ಮಂದಿ ಸಹಚರರನ್ನು ಪೊಲೀಸರು ಬಂಧಿಸಿದ್ದಾರೆ.
ಕಾರ್ಯಾಚರಣೆ ನಡೆಸಿದ ಬೆಂಗಳೂರು ಪೊಲೀಸರು ವಿವಿಧ ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ರೌಡಿಶೀಟರ್ ಶಿವಕುಮಾರ್ ನ ಏಳು ಜನ ಸಹಚರರನ್ನು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಪ್ರವೀಣ್ ಅಲಿಯಾಸ್ ಕಿಟ್ಟು ಯುವರಾಜ್, ಡೇವಿಡ್, ಕಿರಣ್ ಜಾನ್ಸ್ ನ್, ಡಿಸಿಲ್ಲಾ ಎಂಬು ಏಳು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಸಂಬಂಧ ವಿವೇಕನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ರಾಜ್ಯ ರಾಜಕಾರಣದಲ್ಲಿ ಇತ್ತೀಚೆಗೆ ರೌಡಿ ಶೀಟರ್ ವಿಚಾರ ಭಾರಿ ಚರ್ಚೆಯಲಿದ್ದು, ಬಹಳಷ್ಟು ಜನ ರೌಡಿ ಶೀಟರ್ ಗಳು ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂದು ಕಾಂಗ್ರೆಸ್ ಆರೋಪ ಮಾಡಿದೆ.
BIG NEWS: ಸಚಿವ ಬಿ.ಸಿ ನಾಗೇಶ್ ಸಂಪುಟದಿಂದ ಕೈಬಿಡುವಂತೆ ಮಾಜಿ MLC ರಮೇಶ್ ಬಾಬು ಒತ್ತಾಯ: ಯಾಕೆ ಗೊತ್ತೇ.?