ಅಂಜುಮ್ ಖಾನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿವಂ ದುಬೆ

ನವದೆಹಲಿ : ಭಾರತೀಯ ಕ್ರಿಕೆಟ್ ತಂಡ ಮತ್ತು ರಾಜಸ್ಥಾನ ರಾಯಲ್ಸ್ ನ ಯುವ ಆಲ್‌ರೌಂಡರ್‌ ಶಿವಂ ದುಬೆ ಬಹುಕಾಲದ ಗೆಳತಿ ಅಂಜುಮ್‌ ಖಾನ್‌ ಅವರೊಂದಿಗೆ ದಾಂಪತ್ಯ ಜೀವನಕ್ಕೆ ಪದಾರ್ಪಣೆ ಮಾಡಿದ್ದಾರೆ. `ಕಿಸಾನ್ ಸಾರಥಿ’ : ಕೇಂದ್ರ ಸರ್ಕಾರದಿಂದ ರೈತ ಸಮುದಾಯಕ್ಕೆ ಬಹುಮುಖ್ಯ ಮಾಹಿತಿ ಶಿವಂ ದುಬೆ ತಮ್ಮ ಮದುವೆಯ ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ. 16-07-2021 ಮದುವೆಯಾಗಿರುವುದಾಗಿ ಅವರು ಟ್ವಿಟರ್ ನಲ್ಲಿ ಚಿತ್ರಗಳನ್ನು ಹಂಚಿಕೊಂಡು ಬರೆದಿದ್ದಾರೆ. We loved with a love which was more … Continue reading ಅಂಜುಮ್ ಖಾನ್ ಜೊತೆ ವೈವಾಹಿಕ ಜೀವನಕ್ಕೆ ಕಾಲಿರಿಸಿದ ಶಿವಂ ದುಬೆ