ಶಿವಮೊಗ್ಗ; ಹೊಸನಗರ ತಾಲ್ಲೂಕಿನಲ್ಲಿ 8 ಮಂಗನ ಕಾಯಿಲೆ ಕೇಸ್ ದೃಢ- ಸಾಗರ ಎಸಿ ವೀರೇಶ್ ಕುಮಾರ್

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ಮಂಗನ ಕಾಯಿಲೆಗೆ ಸಂಬಂಧಿಸಿದಂತೆ ಈತನಕ  274 ಸ್ಯಾಂಪಲ್‌ಗಳನ್ನು ಪರೀಕ್ಷೆ ಮಾಡಿದ್ದು ಈತನಕ ಯಾವುದೇ ಸೋಂಕು ಕಂಡು ಬಂದಿಲ್ಲ. ಹೊಸನಗರ ತಾಲ್ಲೂಕಿನಲ್ಲಿ 169 ಸ್ಯಾಂಪಲ್‌ಗಳನ್ನು ಪರೀಕ್ಷೆ ಮಡಿದ್ದು 8 ಪ್ರಕರಣ ಪತ್ತೆಯಾಗಿದೆ ಎಂಬುದಾಗಿ ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಉಪವಿಭಾಗಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸೋಮವಾರ ಕೆ.ಎಫ್.ಡಿ. ಮತ್ತು ಪಲ್ಸ್ ಪೊಲೀಯೋ ಕುರಿತು ಅಧಿಕಾರಿಗಳ ಜೊತೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ … Continue reading ಶಿವಮೊಗ್ಗ; ಹೊಸನಗರ ತಾಲ್ಲೂಕಿನಲ್ಲಿ 8 ಮಂಗನ ಕಾಯಿಲೆ ಕೇಸ್ ದೃಢ- ಸಾಗರ ಎಸಿ ವೀರೇಶ್ ಕುಮಾರ್