ಶಿವಮೊಗ್ಗ: ಸೊರಬದ ಅವಲಗೋಡು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ‘7 ತಿಂಗಳ ಚಿರತೆ ಮರಿ’ ಸಾವು

ಶಿವಮೊಗ್ಗ: ಸೊರಬ ಮತ್ತು ಸಾಗರ ಮುಖ್ಯರಸ್ತೆಯ ಅವಲಗೋಡು ಬಳಿಯಲ್ಲಿ ಅಪರಿಚಿತ ವಾಹನ ಡಿಕ್ಕಿಯಾಗಿ ಚಿರತೆಯೊಂದು ಸಾವನ್ನಪ್ಪಿರುವಂತ ಘಟನೆ ನಡೆದಿದೆ.  ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಸೊರಬ-ಸಾಗರ ಮುಖ್ಯ ರಸ್ತೆಯ ಅವಲಗೋಡು ಬಳಿಯಲ್ಲಿ ಸೆ.10ರ ಬುಧವಾರ  ರಾತ್ರಿ ಸುಮಾರು 7.30ರ ಹಾಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ 7 ತಿಂಗಳ ಹೆಣ್ಣು ಚಿರತೆ ಮರಿಯೊಂದು ಸ್ಥಳದಲ್ಲೇ ಸಾವನ್ನಪ್ಪಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಅವಲಗೋಡು ಉಪ ವಲಯ ಅರಣ್ಯಾಧಿಕಾರಿ ಭದ್ರೇಶ್ ಅವರು ಭೇಟಿ ನೀಡಿ, ಪರಿಶೀಲಿಸಿದರು. ಎಸಿಎಫ್ ಸುರೇಶ್ ಕುಳ್ಳಳ್ಳಿ … Continue reading ಶಿವಮೊಗ್ಗ: ಸೊರಬದ ಅವಲಗೋಡು ಬಳಿ ಅಪರಿಚಿತ ವಾಹನ ಡಿಕ್ಕಿಯಾಗಿ ‘7 ತಿಂಗಳ ಚಿರತೆ ಮರಿ’ ಸಾವು