Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

BIG NEWS : ಭಾರತದ ರಾಜಕೀಯ ಇತಿಹಾಸದಲ್ಲಿ ‘ನೆಹರೂ ದಾಖಲೆ’ ಮುರಿದ ಮೋದಿ : ನಿರಂತರ 4,399 ದಿನಗಳ ಕಾಲ ‘ಪ್ರಧಾನಿ’ಯಾಗಿ ಸೇವೆ | PM Modi

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
KARNATAKA

ಶಿವಮೊಗ್ಗ: ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ

By ವಸಂತ ಬಿ ಈಶ್ವರಗೆರೆ

ಶಿವಮೊಗ್ಗ: ಜಿಲ್ಲೆಯ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಳೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಸೊರಬ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರಭು ಸಾಹುಕಾರ್ ವಿನಂತಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಳೆ ವಿಶ್ವ ಪರಿಸರ ದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 3 ಗಂಟೆಯವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಕನಿಷ್ಠ 45 ಕೆಜಿ ತೂಕವಿರುವಂತ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು 18 ರಿಂದ 60 ವರ್ಷದ ಒಳಗಿನ ಎಲ್ಲರೂ ರಕ್ತವನ್ನು ನೀಡಬಹುದು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

ಇನ್ನೂ ಒಂದು ವರ್ಷದಿಂದ ಈಚೆಗೆ ಮಲೇರಿಯಾ, ಟೈಪೈಡ್, ಜಾಂಡೀಸ್ ಖಾಯಿಲೆಗೆ ಒಳಗಾದವರು ರಕ್ತ ನೀಡಬಾರದು. ಒಂದು ವರ್ಷದ ಈಚೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾದವರು, ಗರ್ಭಿಣಿ ಸ್ತ್ರೀಯರು, ಹಾಲುಣಿಸುವಂತ ತಾಯಂದಿರು, ಋತುಸ್ರಾವದಲ್ಲಿರುವಂತ ಸ್ತ್ರೀಯರು ರಕ್ತ ನೀಡಬಾರದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳ ಕಚೇರಿ, ಮೆಗ್ಗಾನ್ ಬೋಧನಾ ಆಸ್ಪತ್ರೆಯ ರಕ್ತನಿಧಿ ಘಟಕ ಹಾಗೂ ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿಯ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂಬುದಾಗಿ ತಿಳಿಸಿದ್ದಾರೆ.

ವಸಂತ ಬಿ ಈಶ್ವರಗೆರೆ.., ಸಂಪಾದಕರು

BREAKING: ಬೆಂಗಳೂರಿನ ‘HAL ಏರ್ ಪೋರ್ಟ್’ಗೆ ಬಂದಿಳಿದ RCB ಆಟಾಗರರು: ಅದ್ಧೂರಿ ಸ್ವಾಗತ

ಪಿಎಂ ಕಿಸಾನ್ 20 ನೇ ಕಂತು: ಬಿಡುಗಡೆ ದಿನಾಂಕ, ಫಲಾನುಭವಿ ಪಟ್ಟಿ ಮತ್ತು ಸಂಪೂರ್ಣ ಯೋಜನೆಯ ವಿವರಗಳನ್ನು ಪರಿಶೀಲಿಸಿ | PM kisan

Share. Facebook Twitter LinkedIn WhatsApp Email

Related Posts

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

1 Min Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

2 Mins Read

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳ ವರ್ಗಾವಣೆ | IAS Officer Transfer

1 Min Read
Recent News

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

BIG NEWS : ಭಾರತದ ರಾಜಕೀಯ ಇತಿಹಾಸದಲ್ಲಿ ‘ನೆಹರೂ ದಾಖಲೆ’ ಮುರಿದ ಮೋದಿ : ನಿರಂತರ 4,399 ದಿನಗಳ ಕಾಲ ‘ಪ್ರಧಾನಿ’ಯಾಗಿ ಸೇವೆ | PM Modi

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳ ವರ್ಗಾವಣೆ | IAS Officer Transfer

State News
KARNATAKA

BREAKING : ಬೆಂಗಳೂರಲ್ಲಿ ಕಸದ ಹೆಸರಿನಲ್ಲಿ 36 ಸಾವಿರ ಕೋಟಿ ಲೂಟಿ : ಆರ್.ಅಶೋಕ್ ಗಂಭೀರ ಆರೋಪ!

By ಸುರೇಶ್‌ KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಸದ ಹೆಸರಿನಲ್ಲಿ 36,000 ಕೋಟಿ ರೂಪಾಯಿ ಲೂಟಿ ಮಾಡಲಾಗಿದೆ. ಅಲ್ಲದೆ 36,000 ಕೋಟಿ ಹಗರಣದಲ್ಲಿ 10,000…

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: ಐವರು IAS ಅಧಿಕಾರಿಗಳ ವರ್ಗಾವಣೆ | IAS Officer Transfer

BREAKING: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 5 ಮಂದಿ `IAS’ ಅಧಿಕಾರಿಗಳ ವರ್ಗಾವಣೆ | IAS Officer Transfer

ಶಿಕ್ಷಣ ಕ್ಷೇತ್ರ ಇಂದು ಸಂಪೂರ್ಣ ವ್ಯಾಪಾರೀಕರಣಗೊಂಡಿದೆ: ರೈತ ಮುಖಂಡ ಶಿವಾನಂದ ಕುಗ್ವೆ ಆತಂಕ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.