ಶಿವಮೊಗ್ಗ: ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
ಶಿವಮೊಗ್ಗ: ಜಿಲ್ಲೆಯ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಳೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಸೊರಬ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರಭು ಸಾಹುಕಾರ್ ವಿನಂತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಳೆ ವಿಶ್ವ ಪರಿಸರ ದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 3 ಗಂಟೆಯವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕನಿಷ್ಠ 45 ಕೆಜಿ ತೂಕವಿರುವಂತ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ … Continue reading ಶಿವಮೊಗ್ಗ: ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
Copy and paste this URL into your WordPress site to embed
Copy and paste this code into your site to embed