ಶಿವಮೊಗ್ಗ: ಸೊರಬದಲ್ಲಿ ಕಸಾಪದಿಂದ ಅದ್ಧೂರಿಯಾಗಿ ನಡೆದ ‘ಸುಗ್ಗಿ ಸಂಭ್ರಮ (ಕಣಬ್ಬ)’ ಕಾರ್ಯಕ್ರಮ

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಹಿಂದಿನ ಕಣಬ್ಬಕ್ಕೂ ಈಗಿನ ಕಣಬ್ಬಕ್ಕೂ ತುಂಬಾ ವ್ಯತ್ಯಾಸವಿದೆ. ಆದರೂ ಈ ಸಂಸ್ಕೃತಿಯನ್ನು ಉಳಿಸುವ ಮತ್ತು ಮುಂದಿನ ತಲೆಮಾರಿನವರಿಗೆ ನೆನಪು ಬಿತ್ತುವ ಕೆಲಸವನ್ನು ಸೊರಬ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿರುವುದು ನಾಡಿಗೇ ಮಾದರಿಯಾಗಿದೆ. ಅದೇ ಕಸಾಪದಿಂದ ಅಧ್ದೂರಿಯಾಗಿ ಸುಗ್ಗಿ ಸಂಭ್ರಮ ಅಂದರೆ ಕಣಬ್ಬ ಕಾರ್ಯಕ್ರಮವನ್ನು ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗಣಪತಿ ಹಿರೇಶಕುನ ಇವರ ಜಮೀನಿನ ಕಣದಲ್ಲಿ ನಡೆದ ಸುಗ್ಗಿ ಸಂಭ್ರಮ (ಕಣಬ್ಬ) ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮ ಉದ್ಘಾಟಿಸಿ … Continue reading ಶಿವಮೊಗ್ಗ: ಸೊರಬದಲ್ಲಿ ಕಸಾಪದಿಂದ ಅದ್ಧೂರಿಯಾಗಿ ನಡೆದ ‘ಸುಗ್ಗಿ ಸಂಭ್ರಮ (ಕಣಬ್ಬ)’ ಕಾರ್ಯಕ್ರಮ