ಶಿವಮೊಗ್ಗ: ಜೂ.1ರ ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
ಶಿವಮೊಗ್ಗ: ಜೂನ್.1ರ ನಾಳೆ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಗಿಸಲಾಗಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಸೊರಬ ಸಾರ್ವಜನಿಕ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ಪ್ರಭು ಸಾಹುಕಾರ್ ಅವರು, ದಿನಾಂಕ 01-06-2024ರ ನಾಳೆ ಬೆಳಿಗ್ಗೆ 9 ಗಂಟೆಯಿಂದ 3 ಗಂಟೆಯವರೆಗೆ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ, ಸೊರಬ ಇಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ ಎಂದಿದ್ದಾರೆ. ಜಿಲ್ಲಾ ಆರೋಗ್ಯ ಕಲ್ಯಾಣಾಧಿಕಾರಿಗಳು ಶಿವಮೊಗ್ಗ, ರಕ್ತನಿಧಿ ಘಟ, ಜಿಲ್ಲಾ ಮೆಗ್ಗಾನ್ ಬೋಧನಾ ಆಸ್ಪತ್ರೆ ಶಿವಮೊಗ್ಗ, ತಾಲ್ಲೂಕು … Continue reading ಶಿವಮೊಗ್ಗ: ಜೂ.1ರ ನಾಳೆ ‘ಸೊರಬ ಸಾರ್ವಜನಿಕ ಆಸ್ಪತ್ರೆ’ಯಲ್ಲಿ ‘ಬೃಹತ್ ರಕ್ತದಾನ ಶಿಬಿರ’ ಆಯೋಜನೆ
Copy and paste this URL into your WordPress site to embed
Copy and paste this code into your site to embed