ಶಿವಮೊಗ್ಗ: ನಾಳೆ ಸೊರಬದ ಉಳವಿಯಲ್ಲಿ ‘ಈದ್ ಮಿಲಾದ್’ ಪ್ರಯುಕ್ತ ‘ಬೃಹತ್ ರಕ್ತದಾನ ಶಿಬಿರ’

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಈದ್ ಮಿಲಾದ್ ಪ್ರಯುಕ್ತ ಉಳವಿಯ ಫಲಾಹುಲ್ ಮುಸ್ಲಿಂ ಕಮಿಟಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.  ಈ ಕುರಿತಂತೆ ಉಳವಿಯ ಫಲಾಹುಲ್ ಮುಸ್ಲಿಂ ಕಮಿಟಿಯು ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 20-09-2025ರಂದು ಬೆಳಗ್ಗೆ 10 ಗಂಟೆಗೆ ದೂಗೂರು ಹಳ್ಳಿಸಂತೆ ಕಟ್ಟಡದ ಆವರಣದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ ಎಂದು ತಿಳಿಸಿದೆ. ಫಲಾಹುಲ್ ಮುಸ್ಲಿಂ ಕಮಿಟಿ ಸಂಯುಕ್ತ ಆಶ್ರಯದಲ್ಲಿ ದೂಗೂರು ಗ್ರಾಮ ಪಂಚಾಯ್ತಿ, ಉಳವಿ ಗ್ರಾಮ ಪಂಚಾಯ್ತಿ ಹಾಗೂ ಉಳವಿಯ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ … Continue reading ಶಿವಮೊಗ್ಗ: ನಾಳೆ ಸೊರಬದ ಉಳವಿಯಲ್ಲಿ ‘ಈದ್ ಮಿಲಾದ್’ ಪ್ರಯುಕ್ತ ‘ಬೃಹತ್ ರಕ್ತದಾನ ಶಿಬಿರ’