ಶಿವಮೊಗ್ಗ: ‘ಆನವಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ’ನಲ್ಲಿ ಯಶಸ್ವಿಯಾಗಿ ನಡೆದ ‘ರಾಷ್ಟ್ರ ಮಟ್ಟದ ಕಾರ್ಯಾಗಾರ’

ಶಿವಮೊಗ್ಗ: ಜಿಲ್ಲೆಯ ಆನವಟ್ಟಿಯಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಾನಗಳು ಮತ್ತು ಸಂಶೋಧನೆಯಲ್ಲಿ ನೂತನ ತಂತ್ರಗಳ ಕುರಿತಂತೆ ಒಂದು ದಿನದ ರಾಷ್ಟ್ರ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಆನವಟ್ಟಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಸಂಶೋಧನಾ ವಿಧಾನಗಳು ಮತ್ತು ಸಂಶೋಧನೆಯಲ್ಲಿ ನೂತನ ತಂತ್ರಗಳ ಕುರಿತಂತೆ ಒಂದು ದಿನದ ರಾಷ್ಟ್ರ ಮಟ್ಟದ ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಶಿವಮೊಗ್ಗದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಪ್ರಾಂಶುಪಾಲರಾದಂತ ಡಾ.ಶೇಖರ್ ಅವರು ಉದ್ಘಾಟಿಸಿದರು. … Continue reading ಶಿವಮೊಗ್ಗ: ‘ಆನವಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿ’ನಲ್ಲಿ ಯಶಸ್ವಿಯಾಗಿ ನಡೆದ ‘ರಾಷ್ಟ್ರ ಮಟ್ಟದ ಕಾರ್ಯಾಗಾರ’