ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ
ಶಿವಮೊಗ್ಗ: ಮನೆಯ ಮುಂದೆ ಆಟವಾಡುತ್ತಿದ್ದಂತ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿ ಗಾಯಗೊಳಿಸಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರದ ಜನ್ನತ್ ನಗರದಲ್ಲಿ ಮನೆಯ ಮುಂದೆ ಆಟವಾಡುತ್ತಿದ್ದ ಮಗುವಿನ ಮೇಲೆ ಬೀದಿ ನಾಯಿ ದಾಳಿ ನಡೆಸಿದೆ. 3 ವರ್ಷದ ಬಾಲಕನ ಮೇಲೆ ದಾಳಿ ನಡೆಸಿರುವಂತ ಬೀದಿ ನಾಯಿಗಳು, ಮುಖ ಸೇರಿದಂತೆ ಹಲವೆಡೆ ಕಚ್ಚಿ ಗಾಯಗೊಳಿಸಿದೆ. ಬೀದಿ ನಾಯಿ ದಾಳಿಗೆ ಒಳಗಾಗಿದ್ದಂತ 3 ವರ್ಷದ ಬಾಲಕನನ್ನು ಸಾಗರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಶಿವಮೊಗ್ಗಕ್ಕೆ ಹೆಚ್ಚಿನ ಚಿಕಿತ್ಸೆಗಾಗಿ … Continue reading ಶಿವಮೊಗ್ಗ: ಸಾಗರದಲ್ಲಿ ಮನೆ ಮುಂದೆ ಆಟವಾಡುತ್ತಿದ್ದ ಮಗು ಮೇಲೆ ಬೀದಿ ನಾಯಿ ದಾಳಿ
Copy and paste this URL into your WordPress site to embed
Copy and paste this code into your site to embed