ಶಿವಮೊಗ್ಗ: ಸಾಗರದ ಜಂಬಗಾರುವಿನಲ್ಲಿ ಯಶಸ್ವಿಯಾಗಿ ನಡೆದ ಪೋಕ್ಸೋ, ಬಾಲ್ಯವಿವಾಹ ನಿಷೇಧ ಜಾಗೃತಿ ಕಾರ್ಯಕ್ರಮ

ಶಿವಮೊಗ್ಗ: ಜಿಲ್ಲೆ ಜಿಲ್ಲೆ ಸಾಗರದ ಜಂಬಗಾರುನಲ್ಲಿ ಇರುವಂತ ಡಿ.ದೇವರಾಜ ಅರಸು ಮೆಟ್ರಿಕ್ ನಂತರದ ಬಾಲಕಿಯ ವಿದ್ಯಾರ್ಥಿ ನಿಲಯದಲ್ಲಿ ಸಾಗರ ಸರ್ಕಾರಿ ನೌಕರರ ಸಂಘದ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜೊತೆಗೂಡಿ ವಿದ್ಯಾರ್ಥಿನಿಯರಿಗೆ ಪೋಕ್ಸೋ ಕಾಯಿದೆ ಮತ್ತು ಬಾಲ್ಯ ವಿವಾಹ ನಿಷೇಧದ ಬಗ್ಗೆ ಜಾಗೃತಿ ಮೂಡಿಸಲಾಯಿತು. ಶಿವಮೊಗ್ಗ ಜಿಲ್ಲೆಯಲ್ಲಿ ಪೋಕ್ಸೋ ಕೇಸ್ ಹೆಚ್ಚಾಗಿ ದಾಖಲಾಗಿರುವ ಹಿನ್ನಲೆಯಲ್ಲಿ, ಈ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಪ್ರಾಸ್ತಾವಿಕವಾಗಿ ಮಾತನಾಡಿದಂತ ಸಾಗರ ತಾಲ್ಲೂಕು ಸರ್ಕಾರಿ ನೌಕರರ ಸಂಘದ ಕಾರ್ಯದರ್ಶಿ ಅಣ್ಣಪ್ಪ ಡಿ.ಕೆ … Continue reading ಶಿವಮೊಗ್ಗ: ಸಾಗರದ ಜಂಬಗಾರುವಿನಲ್ಲಿ ಯಶಸ್ವಿಯಾಗಿ ನಡೆದ ಪೋಕ್ಸೋ, ಬಾಲ್ಯವಿವಾಹ ನಿಷೇಧ ಜಾಗೃತಿ ಕಾರ್ಯಕ್ರಮ