ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ

ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿಯ ಮಾರಿಕಾಂಬಾ ದೇವಸ್ಥಾನದ ತಿರುವಿನಲ್ಲಿ ಮರಗಳನ್ನು ತುಂಬಿದ್ದ ಲಾರಿ ಹಾಗೂ ಟಾಟಾ ಏಸ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ಟಾಟಾ ಏಸ್ ನಲ್ಲಿದ್ದಂತ ಯುವಕನಿಗೆ ಗಂಭೀರ ಗಾಯವಾಗಿರೋದಾಗಿ ತಿಳಿದು ಬಂದಿದೆ. ಶಿರಾಳಕೊಪ್ಪದ ಕಡೆಯಿಂದ ಮರದ ದಿಮ್ಮಿಗಳನ್ನು ತುಂಬಿಕೊಂಡು ಸಾಗರದ ಕಡೆಗೆ ತೆರಳುತ್ತಿದ್ದಂತ ಲಾರಿಯೊಂದು ಉಳವಿಯ ಕೆರೆ ಬಳಿಯಲ್ಲಿನ ಮಾರಿಕಾಂಬ ದೇವಸ್ಥಾನದ ತಿರುವಿನಲ್ಲಿ ಉಳವಿ ಕಡೆಯಿಂದ ತೆರಳುತ್ತಿದ್ದಂತ ಟಾಟಾ ಏಸ್ ಗೆ ಡಿಕ್ಕಿಯಾಗಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಟಾಟಾ ಏಸ್ … Continue reading ಶಿವಮೊಗ್ಗ: ಸೊರಬದ ಉಳವಿಯ ಕೆರೆಯ ಬಳಿಯಲ್ಲಿ ಟಾಟಾ ಏಸ್-ಟಿಂಬರ್ ಲಾರಿ ನಡುವೆ ಅಪಘಾತ: ಯುವಕನಿಗೆ ಗಂಭೀರ ಗಾಯ