ಶಿವಮೊಗ್ಗ: ಸಾಗರದ ಮೆಸ್ಕಾಂ ಟ್ರಾನ್ಸ್ ಫಾರ್ಮ್ ರಿಪೇರಿ ಕೇಂದ್ರದಲ್ಲಿ ಆಕಸ್ಮಿಕ ಅಗ್ನಿ ಅವಘಡ, ಲಕ್ಷಾಂತರ ರೂಪಾಯಿ ನಷ್ಟ
ಶಿವಮೊಗ್ಗ : ಸಾಗರದ ಮೆಸ್ಕಾಂ ಕಚೇರಿ ಹಿಂಭಾಗದಲ್ಲಿರುವ ಟ್ರಾನ್ಸ್ಫರ‍್ಮರ್ ರಿಪೇರಿ ಕೇಂದ್ರದಲ್ಲಿ ಸೋಮವಾರ ಬೆಳಿಗ್ಗೆ 4ಕ್ಕೆ ಶಾರ್ಟ್ಸರ್ಕ್ಯೂಟ್‌ನಿಂದ ಆಕಸ್ಮಿಕ ಬೆಂಕಿ ತಗುಲಿ ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿದೆ. ಜೋಗ ರಸ್ತೆಯ ಮೆಸ್ಕಾಂ ಕಚೇರಿ ಹಿಂಭಾಗದ ಸುಬ್ರಹ್ಮಣ್ಯ ದೇವಸ್ಥಾನದ ಸಮೀಪ ಇರುವ ಟಿ.ಸಿ. ರಿಪೇರಿ ಕೇಂದ್ರದಕ್ಕ ಬೆಳಗಿನ ಜಾವ 4 ಗಂಟೆಗೆ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ತಗುಲಿದೆ. ವ್ಯಾಪಕವಾಗಿ ಆವರಿಸಿದ ಬೆಂಕಿ ಕೆನ್ನಾಲಿಗೆಗೆ ರಿಪೇರಿಗೆ ಬಂದಿದ್ದ 15ಕ್ಕೂ ಹೆಚ್ಚು ಟಿ.ಸಿ.ಗಳು ಸುಟ್ಟು ಭಸ್ಮವಾಗಿದೆ. ಇದರ ಜೊತೆಗೆ ತಾಲ್ಲೂಕಿನ … Continue reading ಶಿವಮೊಗ್ಗ: ಸಾಗರದ ಮೆಸ್ಕಾಂ ಟ್ರಾನ್ಸ್ ಫಾರ್ಮ್ ರಿಪೇರಿ ಕೇಂದ್ರದಲ್ಲಿ ಆಕಸ್ಮಿಕ ಅಗ್ನಿ ಅವಘಡ, ಲಕ್ಷಾಂತರ ರೂಪಾಯಿ ನಷ್ಟ
Copy and paste this URL into your WordPress site to embed
Copy and paste this code into your site to embed