ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯವಾದಂತ ಸಿಗಂದೂರು ಚೌಡೇಶ್ವರಿ ತಾಯಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ತಾಯಿಯ ದರ್ಶನವನ್ನು ಪಡೆದಿದ್ದಾರೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ಅಕ್ಟೋಬರ್.8ರಿಂದ ಆರಂಭಗೊಂಡಿದ್ದು, ಅಕ್ಟೋಬರ್.12ರವರೆಗೆ ನಡೆಯಲಿದೆ.
ಇಂದು ಸಾಗರ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವಂತ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ಸ್ಯಾಂಡಲ್ ವುಡ್ ನಟ ಪ್ರೇಮ್ ಕುಟುಂಬ ಸಮೇತ ದೇವಿಯ ದರ್ಶನ ಪಡೆದರು. ಇದೇ ಸಂದರ್ಭದಲ್ಲಿ ವಿಶೇಷ ಪೂಜೆಯನ್ನು ಚೌಡೇಶ್ವರಿ ದೇವಿಗೆ ಸಲ್ಲಿಸಿದರು.
ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು
BREAKING: ‘ರಾಜ್ಯ ಸರ್ಕಾರಿ ನೌಕರ’ರಿಗೆ ಗುಡ್ ನ್ಯೂಸ್: ಸಂಘದ ಚುನಾವಣೆಯಂದು ಮತಚಲಾಯಿಸಲು ‘ವಿಶೇಷ ಅನುಮತಿ’
ಬೆಂಗಳೂರಿನ ‘ಆಸ್ತಿ ಮಾಲೀಕ’ರಿಗೆ ಗುಡ್ ನ್ಯೂಸ್: ಶೀಘ್ರವೇ ‘ಬೆಂಗಳೂರು ಒನ್ ಕೇಂದ್ರ’ದಲ್ಲೂ ‘ಇ-ಖಾತಾ’ ಲಭ್ಯ