ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ನಟ ಪ್ರೇಮ್ ಕುಟುಂಬ ಸಮೇತ ಭೇಟಿ, ವಿಶೇಷ ಪೂಜೆ ಸಲ್ಲಿಕೆ

ಶಿವಮೊಗ್ಗ: ಜಿಲ್ಲೆಯ ಪ್ರಸಿದ್ಧ ದೇವಾಲಯವಾದಂತ ಸಿಗಂದೂರು ಚೌಡೇಶ್ವರಿ ತಾಯಿಯ ದೇಗುಲಕ್ಕೆ ಇಂದು ಸ್ಯಾಂಡಲ್ ವುಡ್ ನಟ ಪ್ರೇಮ್ ಅವರು ಕುಟುಂಬ ಸಮೇತರಾಗಿ ಭೇಟಿ ನೀಡಿ, ತಾಯಿಯ ದರ್ಶನವನ್ನು ಪಡೆದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಸಿಗಂದೂರು ಚೌಡೇಶ್ವರಿ ದೇವಿಯ ಸನ್ನಿಧಿಯಲ್ಲಿ ದಸರಾ ಪ್ರಯುಕ್ತ ದಸರಾ ವೈಭವ ನಡೆಯುತ್ತಿದೆ. ಅಕ್ಟೋಬರ್.8ರಿಂದ ಆರಂಭಗೊಂಡಿದ್ದು, ಅಕ್ಟೋಬರ್.12ರವರೆಗೆ ನಡೆಯಲಿದೆ. ಇಂದು ಸಾಗರ ತಾಲ್ಲೂಕಿನ ಪ್ರಸಿದ್ಧ ಪುಣ್ಯ ಕ್ಷೇತ್ರವಾಗಿರುವಂತ ಸಿಗಂಧೂರು ಚೌಡೇಶ್ವರಿ ದೇವಾಲಯಕ್ಕೆ ಸ್ಯಾಂಡಲ್ ವುಡ್ ನಟ ಪ್ರೇಮ್ ಕುಟುಂಬ ಸಮೇತ ದೇವಿಯ ದರ್ಶನ … Continue reading ಶಿವಮೊಗ್ಗ: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ನಟ ಪ್ರೇಮ್ ಕುಟುಂಬ ಸಮೇತ ಭೇಟಿ, ವಿಶೇಷ ಪೂಜೆ ಸಲ್ಲಿಕೆ