ಶಿವಮೊಗ್ಗ: ಮಾ.25ರಿಂದ SSLC ಪರೀಕ್ಷೆ, ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ

ಶಿವಮೊಗ್ಗ : ಜಿಲ್ಲೆಯಲ್ಲಿ ಮಾ.25 ರಿಂದ ಏಪ್ರಿಲ್ 06 ರವರೆಗೆ ಎಸ್‍ಸ್‍ಎಲ್‍ಸಿ ಪರೀಕ್ಷೆಗಳು ನಡೆಯಲಿದ್ದು, ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ಪರೀಕ್ಷೆಗಳನ್ನು ನಡೆಸಲು ಅಗತ್ಯವಾದ ಎಲ್ಲ ಸಿದ್ದತೆಗಳನ್ನು ಕೈಗೊಳ್ಳಬೇಕು ಎಂದು ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇಂದು ಸರ್ಕಾರಿ ನೌಕರರ ಭವನದಲ್ಲಿ ಆಯೋಜಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಪೂರ್ವಸಿದ್ದತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಒಟ್ಟು 78 ಕೇಂದ್ರಗಳಲ್ಲಿ ಪರೀಕ್ಷೆಗಳು ನಡೆಯಲಿದ್ದು, ಪರೀಕ್ಷೆಗೆ ನಿಯೋಜನೆಗೊಂಡಿರುವ ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಕಸ್ಟೋಡಿಯನ್, ಕ್ಷೇತ್ರ … Continue reading ಶಿವಮೊಗ್ಗ: ಮಾ.25ರಿಂದ SSLC ಪರೀಕ್ಷೆ, ಅಗತ್ಯ ಸಿದ್ಧತೆಗೆ ಎಡಿಸಿ ಸೂಚನೆ