ಶಿವಮೊಗ್ಗ: ಜೂ.14 ರಿಂದ SSLC ಪರೀಕ್ಷೆ-2ಗೆ ಈ ಸಿದ್ದತೆಗೆ ಎಡಿಸಿ ಸೂಚನೆ
ಶಿವಮೊಗ್ಗ: 2023-24 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ಜೂನ್ 14 ರಿಂದ 22 ರವೆಗೆ ಜಿಲ್ಲೆಯಲ್ಲಿ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತ ಹಾಗೂ ಸುಸೂತ್ರವಾಗಿ ನಡೆಯಲು ಅಗತ್ಯವಾದ ಎಲ್ಲ ಕ್ರಮಗಳನ್ನು ಕೈಗೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಜೂ.11 ರಂದು ಏರ್ಪಡಿಸಲಾಗಿದ್ದ ಎಸ್‍ಎಸ್‍ಎಲ್‍ಸಿ ಪರೀಕ್ಷೆ-2 ರ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಭದ್ರಾವತಿ 02, ಹೊಸನಗರ 01, ಸಾಗರ 01, ಶಿಕಾರಿಪುರ 01, ಶಿವಮೊಗ್ಗ 03, ಸೊರಬ 01 … Continue reading ಶಿವಮೊಗ್ಗ: ಜೂ.14 ರಿಂದ SSLC ಪರೀಕ್ಷೆ-2ಗೆ ಈ ಸಿದ್ದತೆಗೆ ಎಡಿಸಿ ಸೂಚನೆ
Copy and paste this URL into your WordPress site to embed
Copy and paste this code into your site to embed