ಶಿವಮೊಗ್ಗ: ಕರವೇ ಶಿವರಾಮೇಗೌಡ ಬಣದ ಜಿಲ್ಲಾ, ತಾಲ್ಲೂಕು ಘಟಕದ ಅಧ್ಯಕ್ಷ ಸೇರಿ ಎಲ್ಲಾ ಪದಾಧಿಕಾರಿಗಳು ವಜಾ

ಶಿವಮೊಗ್ಗ: ಕರ್ನಾಟಕ ರಕ್ಷಣಾ ವೇದಿಕೆ ಶಿವರಾಮೇಗೌಡ ಬಣದ ಶಿವಮೊಗ್ಗ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ಸೇರಿದಂತೆ ಎಲ್ಲಾ ಪದಾಧಿಕಾರಿಗಳ ಸ್ಥಾನವನ್ನು ವಜಾ ಮಾಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಎಂ.ಜಿ ಚಂದ್ರು ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಶಿವಮೊಗ್ಗ ಜಿಲ್ಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆಯ(ಶಿವರಾಮೇಗೌಡ ಬಣ)ದ ಪದಾಧಿಕಾರಿಗಳ ಕಾರ್ಯ ಚಟುವಟಿಕೆಗಳು ನಿಷ್ಕ್ರಿಯವಾಗಿದೆ ಎಂದು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಕರವೇ ರಾಜ್ಯಾಧ್ಯಕ್ಷರಾದ ಹೆಚ್.ಶಿವರಾಮೇಗೌಡ ಅವರ ಸೂಚನೆಯ ಮೇರೆಗೆ ಶಿವಮೊಗ್ಗ ಜಿಲ್ಲಾ ಘಟಕ ಸೇರಿದಂತೆ ಜಿಲ್ಲೆಯ … Continue reading ಶಿವಮೊಗ್ಗ: ಕರವೇ ಶಿವರಾಮೇಗೌಡ ಬಣದ ಜಿಲ್ಲಾ, ತಾಲ್ಲೂಕು ಘಟಕದ ಅಧ್ಯಕ್ಷ ಸೇರಿ ಎಲ್ಲಾ ಪದಾಧಿಕಾರಿಗಳು ವಜಾ