ಶಿವಮೊಗ್ಗ: ಸಾಗರದ ಸಂಪಿಗೆಸರ ಬಳಿಯಲ್ಲಿ ಆಟೋ-ಬೈಕ್ ನಡುವೆ ಅಪಘಾತ, ಓರ್ವನಿಗೆ ಗಂಭೀರ ಗಾಯ
ಶಿವಮೊಗ್ಗ: ಜಿಲ್ಲೆಯ ಸಾಗರದ ಉಳ್ಳೂರು ಬಳಿಯಲ್ಲಿ ಆಟೋ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಬೈಕ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರಿನ ಸಂಪಿಗೆಸರದ ಬಳಿಯಲ್ಲಿ ಆಟೋ ಹಾಗೂ ಬೈಕ್ ನಡುವೆ ಅಪಘಾತ ಉಂಟಾಗಿದೆ. ಈ ಅಪಘಾತದಲ್ಲಿ ಸಂಪಿಗೆಸರದ ವಿನಯ್ ಎಂಬಾತನ ಕೈ, ಕಾಲು ಮುರಿದು ಗಂಭೀರವಾಗಿ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ಆನಂದಪುರದಿಂದ ಸಾಗರಕ್ಕೆ ಆಟೋ ತೆರಳುತ್ತಿದ್ದರೇ, ಸಾಗರದಿಂದ ಉಳ್ಳೂರಿಗೆ ಬೈಕ್ ನಲ್ಲಿ ವಿನಯ್ ತೆರಳುತ್ತಿದ್ದರು. ಸಂಪಿಗೆಸರದ ಬಳಿಯಲ್ಲಿ … Continue reading ಶಿವಮೊಗ್ಗ: ಸಾಗರದ ಸಂಪಿಗೆಸರ ಬಳಿಯಲ್ಲಿ ಆಟೋ-ಬೈಕ್ ನಡುವೆ ಅಪಘಾತ, ಓರ್ವನಿಗೆ ಗಂಭೀರ ಗಾಯ
Copy and paste this URL into your WordPress site to embed
Copy and paste this code into your site to embed