ಶಿವಮೊಗ್ಗ: ಜಿಲ್ಲೆಯಲ್ಲಿ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ
ಶಿವಮೊಗ್ಗ : ಎನಿವೇರ್ ನೋಂದಣಿ ವ್ಯವಸ್ಥೆಯು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಯಶಸ್ವಿಯಾಗಿ ಕಾರ್ಯ ನಿರ್ವಹಿಸುತ್ತಿದ್ದು ಶಿವಮೊಗ್ಗದ ಹಿರಿಯ ಉಪನೋಂದಣಾಧಿಕಾರಿಗಳ ಕಛೇರಿಯಲ್ಲಿ ಸೆ.2 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲು ನಿರ್ಧರಿಸಲಾಗಿದೆ. ಎನಿವೇರ್ ನೋಂದಣಿ ವ್ಯವಸ್ಥೆಯನ್ನು ನೋಂದಣಿ ಕಾಯ್ದೆ 1908 ರ ಕಲಂ(5) ಹಾಗೂ ಕಲಂ (6) ರಡಿಯಲ್ಲಿ ಅನುಷ್ಟಾನಗೊಳಿಸಲಾಗುತ್ತಿದೆ. ಸಾರ್ವಜನಿಕರು ಸ್ಥಿರಾಸ್ತಿ ಇರುವ ವ್ಯಾಪ್ತಿಯ ಉಪ ನೋಂದಣಿ ಕಚೇರಿಯಲ್ಲಿ ಮಾತ್ರ ದಸ್ತಾವೇಜನ್ನ ನೋಂದಣಿ ಮಾಡಲು ಅವಕಾಶವಿತ್ತು, ಆದರೆ ಎನಿವೇರ್ ನೋಂದಣಿಯಲ್ಲಿ ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ … Continue reading ಶಿವಮೊಗ್ಗ: ಜಿಲ್ಲೆಯಲ್ಲಿ ‘ಎನಿವೇರ್ ನೋಂದಣಿ ವ್ಯವಸ್ಥೆ’ ಜಾರಿ
Copy and paste this URL into your WordPress site to embed
Copy and paste this code into your site to embed