ಶಿವಮೊಗ್ಗ: ‘APMC ಪರವಾನಿಗೆ’ ನವೀಕರಿಸಲು ಸೂಚನೆ
ಶಿವಮೊಗ್ಗ : 2014 ರಿಂದ 2024 ನೇ ಸಾಲಿಗೆ ಲೈಸೆನ್ಸ್ ಪಡೆದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವರ್ತಕರ ಪರವಾನಿಗೆ ಅವಧಿಯು 2024 ರ ಮಾರ್ಚ್ 31 ರಂದು ಮುಕ್ತಾಯಗೊಳ್ಳಲಿದ್ದು ಲೈಸೆನ್ಸ್ ನವೀಕರಿಸಲು ತಿಳಿಸಲಾಗಿದೆ. ಶಿವಮೊಗ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಹಾಗೂ ಶಿವಮೊಗ್ಗ ತಾಲ್ಲೂಕು ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪೇಟೆ ಕಾರ್ಯಕರ್ತರು ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ವ್ಯವಹಾರ(ನಿಯಂತ್ರಣ ಮತ್ತು ಅಭಿವೃದ್ದಿ) ನಿಯಮಾವಳಿ 1966 ರ ಕಲಂ 76(2) ರನ್ವಯ ನಿಗದಿತ ಲೈಸೆನ್ಸ್ ಫಾರಂನ್ನು ಭರ್ತಿ … Continue reading ಶಿವಮೊಗ್ಗ: ‘APMC ಪರವಾನಿಗೆ’ ನವೀಕರಿಸಲು ಸೂಚನೆ
Copy and paste this URL into your WordPress site to embed
Copy and paste this code into your site to embed