ಶಿವಮೊಗ್ಗ: ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ ಎಪಿಜೆ ಅಬ್ದುಲ್ ಕಲಾಂ ವಸತಿ ಶಾಲೆ / ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ 2026-27ನೇ ಸಾಲಿನ 6ನೇ ತರಗತಿಗೆ ಪ್ರವೇಶಾತಿಗಾಗಿ ಅಲ್ಪಸಂಖ್ಯಾತ ಸಮುದಾಯ ಹಾಗೂ ಹಿಂದೂಳಿದ ವರ್ಗದ ಸಮುದಾಯದ ವಿದ್ಯಾರ್ಥಿಗಳಿಂದ ಸೇವಾಸಿಂಧು ಪೋರ್ಟಲ್ ಮೂಲಕ ಅರ್ಜಿ ಆಹ್ವಾನಿಸಿದೆ. ವಿದ್ಯಾರ್ಥಿಯು ಸರ್ಕಾರದಿಂದ ಅನುಮೋದಿಸಲ್ಪಟ್ಟ ಶಾಲೆಯಿಂದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರಬೇಕು/ಉತ್ತೀರ್ಣರಾಗಿರಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಅಂಕಪಟ್ಟಿಯನ್ನು ಹೊಂದಿರಬೇಕು. ಕರ್ನಾಟಕ ರಾಜ್ಯದ ಖಾಯಂ ನಿವಾಸಿಯಾಗಿದ್ದು, 11 ರಿಂದ 13 ವರ್ಷದ … Continue reading ಶಿವಮೊಗ್ಗ: ವಸತಿ ಶಾಲೆಗಳಿಗೆ ಪ್ರವೇಶಾತಿಗಾಗಿ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed