ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ
ಶಿವಮೊಗ್ಗ : ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಒಂದು ವರ್ಷದ ಕರಾರಿನ ಆಧಾರದ ಮೇಲೆ ಖಾಲಿ ಇರುವ ಒಂದು ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸುವರು ಬಿ.ಕಾಂ ಪದವಿ ಹೊಂದಿರಬೇಕು. ಲೆಕ್ಕಪತ್ರಗಳನ್ನು ನಿರ್ವಹಿಸುವ ಕುರಿತು ಕನಿಷ್ಟ 5 ವರ್ಷಗಳ ಅನುಭವ, ಕನ್ನಡ ಮತ್ತು ಇಂಗ್ಲೀಷ್ ಮಾತನಾಡು ಹಗೂ ಬರೆಯುವಲ್ಲಿ ಉತ್ತಮ ಕೌಶಲ್ಯ, ಕಂಪ್ಯೂಟರ್ ಜ್ಞಾನ, ಟ್ಯಾಲಿ ಸಾಫ್ಟ್ವೇರ್ ಉಪಯೋಗಿಸುವ ಜ್ಞಾನ ಮತ್ತು ಕೌಶಲ್ಯ ಹಾಗೂ ಕಚೇರಿ ಪತ್ರ ವ್ಯವಹಾರಗಳು ಹಾಗೂ ಲೆಕ್ಕ ಪತ್ರ ವ್ಯವಹಾರಗಳನ್ನು … Continue reading ಶಿವಮೊಗ್ಗ: ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed