Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಹಿರಿಯ ಜೀವಗಳಿಗೆ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆ ಆಸರೆ: ವೃದ್ಧಾಶ್ರಮಕ್ಕೆ ₹75,000 ಮೌಲ್ಯದ ನೆರವು

BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ

2015ರಿಂದೀಚೆಗೆ ವೈವಾಹಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪುರುಷರ ಸಂಖ್ಯೆ ದುಪ್ಪಟ್ಟು : ಕಳವಳಕಾರಿ ವರದಿ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ : ಜೈಲಿಗೆ ಗಾಂಜಾ ಕೊಂಡೊಯ್ಯಲು ಯತ್ನ : ಇಬ್ಬರು ಯುವಕರ ಬಂಧನ
KARNATAKA

ಶಿವಮೊಗ್ಗ : ಜೈಲಿಗೆ ಗಾಂಜಾ ಕೊಂಡೊಯ್ಯಲು ಯತ್ನ : ಇಬ್ಬರು ಯುವಕರ ಬಂಧನ

By ಸುರೇಶ್‌

ಶಿವಮೊಗ್ಗ : ಕೇಂದ್ರ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗೆ ಬಿಸ್ಕೆಟ್ ಪ್ಯಾಕೆಟ್‌ಗಳಲ್ಲಿ ಅಕ್ರಮವಾಗಿ ಗಾಂಜಾ ಮತ್ತು ಸಿಗರೇಟ್ ಕೊಂಡೊಯ್ಯಲು ಯತ್ನಿಸಿದ ಇಬ್ಬರು ಯುವಕರನ್ನು ಜೈಲು ಸಿಬ್ಬಂದಿ ಬಂದಿಸಿದ್ದಾರೆ. ಭದ್ರಾವತಿ ನಗರದ ನಿವಾಸಿಗಳಾದ ರಾಹಿಲ್ (19) ಹಾಗೂ ತಸೀರುಲ್ಲಾ (19) ಬಂಧಿತ ಆರೋಪಿಗಳು.

ಶನಿವಾರ ಸಂಜೆ 4.30ರ ಸುಮಾರಿಗೆ ಕೈದಿ ಮೊಹಮ್ಮದ್ ಗೌಸ್ ಅಲಿಯಾಸ್ ಜಂಗ್ಲಿ ಎಂಬಾತನ ಸಂದರ್ಶನಕ್ಕೆಂದು ಆಗಮಿಸಿದ್ದ ಈ ಇಬ್ಬರು ಮೂರು ವೀಟಾ ಮಾರಿ ಗೋಲ್ಡ್ ಬಿಸ್ಕೆಟ್ ಪ್ಯಾಕೆಟ್‌ಗಳನ್ನು ತಂದಿದ್ದರು. ಅನುಮಾನಗೊಂಡ ಜೈಲು ಸಿಬ್ಬಂದಿ ಅವನ್ನು ಪರಿಶೀಲಿಸಿದಾಗ, ಕಪ್ಪು ಗಮ್ ಟೇಪ್‌ನಲ್ಲಿ ಸುತ್ತಿದ ನಿಷಿದ್ಧ ವಸ್ತುಗಳು ಪತ್ತೆಯಾದವು. ಅವುಗಳಲ್ಲಿ 1 ಗಾಂಜಾ ಪ್ಯಾಕೆಟ್ ಮತ್ತು 2 ಸಿಗರೇಟ್ ಪ್ಯಾಕೆಟ್‌ಗಳು ಇರುವುದು ದೃಢಪಟ್ಟಿತು.

ನಿಷೇಧಿತ ವಸ್ತುಗಳನ್ನು ಜಪ್ತಿ ಮಾಡಿದ ಜೈಲು ಸಿಬ್ಬಂದಿ ಆರೋಪಿಗಳನ್ನು ತುಂಗಾನಗರ ಪೊಲೀಸ್ ಠಾಣೆಗೆ ಒಪ್ಪಿಸಿದ್ದಾರೆ. ಕೇಂದ್ರ ಜೈಲು ಅಧೀಕ್ಷಕ ಡಾ. ರಂಗನಾಥ್ ಅವರ ದೂರಿನ ಮೇರೆಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಬಂಧಿತ ಯುವಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ.

Share. Facebook Twitter LinkedIn WhatsApp Email

Related Posts

ಹಿರಿಯ ಜೀವಗಳಿಗೆ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆ ಆಸರೆ: ವೃದ್ಧಾಶ್ರಮಕ್ಕೆ ₹75,000 ಮೌಲ್ಯದ ನೆರವು

1 Min Read

BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ

2 Mins Read

BIG BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ ಡಿ.ಕೆ ಶಿವಕುಮಾರ್ ಆದೇಶ

2 Mins Read
Recent News

ಹಿರಿಯ ಜೀವಗಳಿಗೆ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆ ಆಸರೆ: ವೃದ್ಧಾಶ್ರಮಕ್ಕೆ ₹75,000 ಮೌಲ್ಯದ ನೆರವು

BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ

2015ರಿಂದೀಚೆಗೆ ವೈವಾಹಿಕ ಸಮಸ್ಯೆಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪುರುಷರ ಸಂಖ್ಯೆ ದುಪ್ಪಟ್ಟು : ಕಳವಳಕಾರಿ ವರದಿ!

BIG BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ ಡಿ.ಕೆ ಶಿವಕುಮಾರ್ ಆದೇಶ

State News
KARNATAKA

ಹಿರಿಯ ಜೀವಗಳಿಗೆ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆ ಆಸರೆ: ವೃದ್ಧಾಶ್ರಮಕ್ಕೆ ₹75,000 ಮೌಲ್ಯದ ನೆರವು

By ವಸಂತ ಬಿ ಈಶ್ವರಗೆರೆ KARNATAKA 1 Min Read

ಬೆಂಗಳೂರು: ನೈಋತ್ಯ ರೈಲ್ವೆ ಮಹಿಳಾ ಕಲ್ಯಾಣ ಸಂಸ್ಥೆಯ (SWRWWO) ಬೆಂಗಳೂರು ವಿಭಾಗವು ತನ್ನ ಸಾಮಾಜಿಕ ಕಲ್ಯಾಣ ಚಟುವಟಿಕೆಗಳ ಭಾಗವಾಗಿ ನಗರದ…

BREAKING: ರಾಜ್ಯದ ಗೃಹ ಜ್ಯೋತಿ, ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳಿಗೆ ಬಿಗ್ ಶಾಕ್: ಮರು ಅರ್ಜಿ ಸಲ್ಲಿಕೆ ಕಡ್ಡಾಯ

BIG BREAKING: ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಹೊಸದಾಗಿ ಮರು ಅರ್ಜಿ ಸಲ್ಲಿಕೆ ಕಡ್ಡಾಯ: ಸಿಎಂ ಡಿ.ಕೆ ಶಿವಕುಮಾರ್ ಆದೇಶ

ಬೆಂಗಳೂರಿನಲ್ಲಿ ಹಲವೆಡೆ ವರುಣನ ಅಬ್ಬರ: ಮುಂದಿನ 3 ಗಂಟೆ ಭಾರಿ ಮಳೆ ಮುನ್ಸೂಚನೆ, ಯೆಲ್ಲೋ ಅಲರ್ಟ್ ಘೋಷಣೆ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.